ಪಾಕ್ ಮೇಲ್ಮನೆಗೆ ಹಿಂದೂ ಮಹಿಳೆ
Team Udayavani, Mar 5, 2018, 10:55 AM IST
ಕರಾಚಿ: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಅಲ್ಲಿನ ಸಂಸತ್‌ನ ಮೇಲ್ಮನೆ (ಸೆನೆಟ್)ಗೆ ೆ ಹಿಂದೂ ದಲಿತ ಮಹಿಳೆ ಕೃಷ್ಣಾ ಕುಮಾರಿ ಕೊಲ್ಹಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದಿಂದ ಕೃಷ್ಣಾಕುಮಾರಿ ಆಯ್ಕೆಯಾಗಿದ್ದು, ಇವರು ಭಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ಥಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಸದಸ್ಯೆಯಾಗಿದ್ದಾರೆ.
ಪಾಕಿಸ್ಥಾನದಲ್ಲಿ ಮಹಿಳೆ ಮತ್ತು ಅಲ್ಪಸಂಖ್ಯಾಕರ ಹಕ್ಕುಗಳ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲುಗಲ್ಲು ಎಂದು ಹೇಳಲಾಗಿದೆ. ಈ ಹಿಂದೆ ರತ್ನಾ ಭಗವಾನ್‌ದಾಸ್ ಚಾವ್ಲಾ ಮೊದಲ ಮಹಿಳಾ ಸಂಸದೆಯಾಗಿ ಪಿಪಿಪಿಯಿಂದ ಆಯ್ಕೆಯಾಗಿದ್ದರು.
ಸಿಂಧ್ ಭಾಗದ ಥಾರ್‌ನಲ್ಲಿನ ಕುಗ್ರಾಮ ನಾಗರ್‌ಪರ್ಕರ್‌ನವರು ಕೊಲ್ಹಿ. ಈಕೆ ಮೂರನೇ ತರಗತಿಯ ಲ್ಲಿದ್ದಾಗ ಇವರ ಕುಟುಂಬವನ್ನು ಗ್ರಾಮದ ಭೂಮಾಲಕರು ಅಪಹರಿ ಸಿದ್ದರು. ಸುಮಾರು ಮೂರು ವರ್ಷ ಗಳವರೆಗೆ ಇವರ ಕುಟುಂಬ ಕಗ್ಗತ್ತಲ ಕೋಣೆಯಲ್ಲಿ ಕಳೆದಿತ್ತು. 9ನೇ ತರಗತಿಯಲ್ಲಿ ಓದುತ್ತಿದ್ದಾಗ,16ನೇ ವಯಸ್ಸಿಗೇ ವಿವಾಹವಾದರೂ ಕೃಷ್ಣಾಕುಮಾರಿ ಅಧ್ಯಯನ ಮುಂದುವರಿಸಿದರು. 2013ರಲ್ಲಿ ಈಕೆ ಸಿಂಧ್ ವಿವಿಯಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.