HMPV ವೈರಸ್ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ
Team Udayavani, Jan 13, 2025, 12:37 AM IST
ಬೀಜಿಂಗ್: ಎಚ್ಎಂಪಿವಿ ವೈರಸ್ ಸೋಂಕು ಕಡಿಮೆ ಯಾಗುತ್ತದೆ ಎಂದು ಚೀನ ಹೇಳಿದೆ. 14 ವರ್ಷದ ಕೆಳಗಿನ ಮಕ್ಕಳಲ್ಲಿ ರೋಗಲಕ್ಷಣ ಕಡಿಮೆಯಾಗುತ್ತಿದೆ ಎಂದು ಆ ದೇಶದ ರೋಗ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಕೇಂದ್ರದ ಸಂಶೋಧಕ ವಾಂಗ್ ಲಿಪಿಂಗ್ ಹೇಳಿದ್ದಾರೆ.
ದೇಶದ ಉತ್ತರ ಭಾಗದಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಎಚ್ಎಂಪಿವಿ ಎಂಬುದು ಹೊಸ ವೈರಸ್ ಅಲ್ಲ. ಈ ಸೋಂಕು ಹಲವು ದಶಕಗಳಿಂದ ಮನುಷ್ಯರನ್ನು ಕಾಡುತ್ತಿದೆ. ಚಳಿಗಾಲದಲ್ಲಿ ಇದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Neuralink; ಮತ್ತೊಬ್ಬನ ಮೆದುಳಿಗೆ ಚಿಪ್ : ಏನಿದು ತಂತ್ರಜ್ಞಾನ?
Wildfires; ಲಾಸ್ ಏಂಜಲೀಸ್ ಬೆಂಕಿಗೆ 10000 ಕೋಟಿ ಬಂಗಲೆ ಭಸ್ಮ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.