ಹಾಂಕಾಂಗ್ ಹೋರಾಟಗಾರರ ಶ್ರಮಕ್ಕೆ ಜಯ?
Team Udayavani, Nov 26, 2019, 12:15 AM IST
ಹಾಂಕಾಂಗ್: ಹಾಂಕಾಂಗ್‌ನಲ್ಲಿ ಸುಮಾರು 6 ತಿಂಗಳುಗಳಿಂದ ನಡೆಯುತ್ತಿರುವ ಪ್ರಜಾಪ್ರಭುತ್ವಕ್ಕಾಗಿನ ಹೋರಾಟವನ್ನು ಬೆಂಬಲಿಸುತ್ತಿರುವ ಅಲ್ಲಿನ ರಾಜಕೀಯ ನೇತಾರರಿಗೆ ರವಿವಾರ ಹಾಂಕಾಂಗ್‌ನ 18 ಜಿಲ್ಲೆಗಳ 452 ಸ್ಥಾನಗಳಿಗಾಗಿ ನಡೆದ ಚುನಾವಣೆಗಳಲ್ಲಿ ಭರ್ಜರಿ ಜಯ ಸಿಗುವ ಸಾಧ್ಯತೆಗಳು ದಟ್ಟವಾಗಿವೆ.
‘ಸೋಮವಾರದಿಂದ ಮತ ಎಣಿಕೆ ಶುರುವಾಗಿದ್ದು, ಬಹುತೇಕ ಮತಗಟ್ಟೆಗಳಲ್ಲಿ ಹೋರಾಟಗಾರರ ಪರವಾಗಿರುವ ಅಭ್ಯರ್ಥಿಗಳೇ ಮುನ್ನಡೆ ಸಾಧಿಸಿದ್ದಾರೆ. ಇದು, ಚೀನ ಸರಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಲಿದೆ. ಚುನಾವಣೆಯ ಅಂತಿಮ ಫಲಿತಾಂಶ, ಹಾಂಕಾಂಗ್‌ನಲ್ಲಿರುವ ಚೀನ ಬೆಂಬಲಿತ ಸ್ಥಳೀಯ ಸರಕಾರದ ನಿರ್ಮೂಲನೆಗೆ ನಾಂದಿ ಹಾಡಬಹುದಾಗಿದೆ’ ಎಂದು ಅಲ್ಲಿನ ರಾಜಕೀಯ ವಿಶ್ಲೇಷಕ ವಿಲ್ಲಿ ಲ್ಯಾಮ್ ತಿಳಿಸಿದ್ದಾರೆ.
ಚೀನ ಹೇಳೋದೇನು?: ಮತ ಎಣಿಕೆಯಲ್ಲಿ ಹೋರಾಟಗಾರರ ಪರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಚೀನದ ವಿದೇಶಾಂಗ ಸಚಿವ ವಾಂಗ್ ಯಿ, ‘ಫಲಿತಾಂಶ ಏನೇ ಬರಲಿ, ಹಾಂಕಾಂಗ್ ಚೀನದ ವಿಶೇಷ ಆಡಳಿತ ಪ್ರಾಂತ್ಯವಾಗಿಯೇ ಮುಂದುವರಿಯುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.