ಯೆಮೆನ್ : ಹುತಿ ಬಂಡುಕೋರ ದಾಳಿಗೆ 80 ಸೈನಿಕರ ಬಲಿ
Team Udayavani, Jan 19, 2020, 11:29 PM IST
ದುಬಾೖ: ಯೆಮೆನ್ನ ಮಸೀದಿಯೊಂದರ ಮೇಲೆ ಹುತಿ ಬಂಡುಕೋರರು ನಡೆಸಿದ ಕ್ಷಿಪಣಿ ಹಾಗೂ ಡ್ರೋನ್ ದಾಳಿಯಲ್ಲಿ 80ಕ್ಕೂ ಅಧಿಕ ಯೋಧರು ಮೃತಪಟ್ಟು, 148 ಮಂದಿ ಗಾಯಗೊಂಡಿದ್ದಾರೆ.
ಇರಾನ್ ಬೆಂಬಲಿತ ಹುತಿ ಬಂಡುಕೋರರು ಮತ್ತು ಯೆಮೆನ್ ಸರಕಾರದ ನಡುವಿನ ಯುದ್ಧಕ್ಕೆ ಅಲ್ಪವಿರಾಮ ಬಿದ್ದ ಒಂದು ತಿಂಗಳಲ್ಲೇ ಈ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.