ಎಲ್ಲರನ್ನೂ ಬೆರಗಾಗಿಸುತ್ತಿದೆ ಮನುಷ್ಯ ಗಾತ್ರದ ಬಾವಲಿ ಫೊಟೋ!

Team Udayavani, Jul 2, 2020, 6:20 AM IST

Human-Bat

ಮನಿಲಾ: ನೀವು ಸಿನೆಮಾದಲ್ಲಿ ಬ್ಯಾಟ್‌ಮ್ಯಾನ್‌ನನ್ನು ನೋಡಿರುತ್ತೀರಿ.

ವಾಸ್ತವದಲ್ಲಿ, ಕಣ್ಣೆದುರು ಮನುಷ್ಯ ಗಾತ್ರದ ಬಾವಲಿಯನ್ನು ನೋಡಿದ್ದೀರಾ?ಫಿಲಿಪ್ಪೀನ್ಸ್‌ನಲ್ಲಿ ಆಳೆತ್ತರದ ಬಾವಲಿ ಕಾಣಿಸಿಕೊಂಡಿದೆ.

ಅಲೆಕ್ಸ್‌ ಎಂಬಾತ ತನ್ನ ಮನೆ ಮುಂದಿನ ತಗಡಿಗೆ ತಲೆಕೆಳಗಾಗಿ ಜೋತು ಬಿದ್ದಿದ್ದ, ಜಗತ್ತಿನಲ್ಲೇ ಅತಿ ದೊಡ್ಡದು ಎನ್ನಲಾದ ಬಾವಲಿಯ ಚಿತ್ರ ಕ್ಲಿಕ್ಕಿಸಿ, ಅದನ್ನು ಟ್ವೀಟ್‌ ಮಾಡಿದ್ದಾನೆ.

‘ಫಿಲಿಪೈನ್ಸ್‌ನಲ್ಲಿ ಮನುಷ್ಯ ಗಾತ್ರದ ಬಾವುಲಿ ಒಂದು ಆಗಾಗ ಕಾಣಿಸಿಕೊಳ್ಳುತ್ತದೆ ಎಂದು ನಾನು ಈ ಹಿಂದೆಯೇ ನಿಮಗೆ ಹೇಳಿದ್ದೆ. ಇದೋ ಇಲ್ಲಿದೆ ನೋಡಿ ಅದಕ್ಕೆ ಸಾಕ್ಷಿ’ ಎಂದು ಬರೆದಿದ್ದಾನೆ.

ಈ ಬೃಹತ್‌ ಬಾವುಲಿಯ ಚಿತ್ರವಿರುವ ಟ್ವೀಟ್‌ ಅನ್ನು 2.63 ಲಕ್ಷ ಮಂದಿ ಲೆ„ಕ್‌ ಮಾಡಿದ್ದು, 1.05 ಟ್ವೀಟಿಗರು ರೀಟ್ವೀಟ್‌ ಮಾಡಿದ್ದಾರೆ. ಹಾಗೇ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ನಲ್ಲೂ ಸಾಕಷ್ಟು ಸದ್ದು ಮಾಡಿದೆ.

ಕೆಲವರು ಈ ಪ್ರಾಣಿಯ ಕುರಿತು ವಿವರಣೆ ನೀಡುವ ಪ್ರಯತ್ನ ಮಾಡಿ ದರೆ, ಹಲವರು ನಿಜವಾಧ್ದೋ ಅಥವಾ ಬೊಂಬೆಯೋ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

1-isre

Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ

1-wef

Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ

1-wew–ewq

Donald Trump ಪ್ರಮಾಣವಚನ: ಭೋಜನಕೂಟದಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ

trump-Fam

America: ಟ್ರಂಪ್‌ ಪ್ರಮಾಣದ ಬೆನ್ನಲ್ಲೇ ಅಕ್ರಮ ವಲಸಿಗರು ಹೊರಕ್ಕೆ?

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.