Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ
Team Udayavani, Sep 13, 2024, 6:41 AM IST
ಹೊಸದಿಲ್ಲಿ: ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಪರಿಹಾರದ ಭಾಗವಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುರುವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್(ಬ್ರೆಜಿಲ್, ರಷ್ಯಾ, ಭಾರತ, ಚೀನ, ದಕ್ಷಿಣ ಆಫ್ರಿಕಾ)ನ ರಾಷ್ಟ್ರೀ ಯ ಭದ್ರತಾ ಸಲಹೆಗಾರರ ಸಮಾವೇಶದ ವೇಳೆ ಈ ಮಾತುಕತೆ ನಡೆಸಲಾಗಿದೆ.ಈ ವೇಳೆ, ದೋವಲ್ ಜತೆಗಿನ ಮಾತುಕತೆಯಲ್ಲಿ ರಷ್ಯಾದ ಕಝನ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಕ್ಕೆ ಪ್ರಧಾನಿ ಮೋದಿ ಅವರನ್ನು ಪುತಿನ್ ಆಹ್ವಾನಿಸಿದರು.
ಮೋದಿ ಆಗಮನಕ್ಕೆ ಕಾಯುತ್ತಿದ್ದೇನೆ ಎಂದೂ ತಿಳಿಸಿದರು. ಇದಕ್ಕೂ ಮೊದಲು ದೋವಲ್, ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸೆರ್ಗೆಯ್ ಶೋಯಿಗು ಜತೆಗೂ ಮಾತುಕತೆ ನಡೆಸಿ ದರು. ಈ ವೇಳೆ, ಪ್ರಧಾನಿ ಮೋದಿ ಇತ್ತೀಚೆಗೆ ಉಕ್ರೇನ್ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದರ ಮಾಹಿತಿಯನ್ನು ಹಂಚಿಕೊಂಡಿ ದ್ದಾರೆ. ಈ ಮಧ್ಯೆ, ಉಕ್ರೇನ್-ರಷ್ಯಾ ಸಂಘರ್ಷ ನಿವಾರಣೆಯಲ್ಲಿ ಭಾರತ, ಚೀನ ಮಹತ್ವದ ಪಾತ್ರವನ್ನು ನಿರ್ವಹಣೆ ಮಾಡಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಪುನರುಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.