ಮಸೂದ್‌ ಅಜರ್‌ ಜಾಗತಿಕ ಉಗ್ರನೆಂದು ಘೋಷಿತನಾದರೆ ತತ್‌ಕ್ಷಣ ಕಸ್ಟಡಿಗೆ

Team Udayavani, May 1, 2019, 11:17 AM IST

Masood-Azar1-730

ಇಸ್ಲಾಮಾಬಾದ್‌ : ಮುಂಬಯಿ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌, ಜೈಶ್‌ ಎ ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ವಿಶ್ವಸಂಸ್ಥೆಯ ಠರಾವಿಗೆ ತಾನು ಒಡ್ಡಿದ್ದ ತಾಂತ್ರಿಕ ತಡೆಯನ್ನು ಚೀನ ಬಹುತೇಕ ತೆರವುಗೊಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪಾಕಿಸ್ಥಾನ ಇದೀಗ ಅಜರ್‌ ನನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಕ್ರಮಕ್ಕೆ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಚೀನ ತನ್ನ ತಾಂತ್ರಿಕ ತಡೆಯನ್ನು ವಿಶ್ವಸಂಸ್ಥೆಯಲ್ಲಿ ತೆರವು ಗೊಳಿಸಿದ ಒಡನೆಯೇ ಅಜರ್‌ನನ್ನು ಪಾಕ್‌ ಸರಕಾರ ತನ್ನ ಕಸ್ಟಡಿಗೆ ತೆಗದುಕೊಳ್ಳಲಿದೆ ಎಂದು ಸರಕಾರಿ ಮೂಲಗಳು ಹೇಳಿವೆ.

ಪಾಕ್‌ ಸರಕಾರ ಉಗ್ರ ಮಸೂದ್‌ ಅಜರ್‌ ನನ್ನು ತನ್ನ ಕಸ್ಟಡಿಗೆ ತೆಗೆದುಕೊಂಡ ತತ್‌ಕ್ಷಣವೇ ಆತನ ವಿರುದ್ದ ಈ ಹಿಂದೆ ದಾಖಲಾಗಿದ್ದ ಎಲ್ಲ ಎಫ್ಐಆರ್‌ ಗಳ ತನಿಖೆಯು ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.

ಮಸೂದ್‌ ಅಜರ್‌ ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ವಿಶ್ವಸಂಸ್ಥೆಯಲ್ಲಿ ಬಹಳ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿದ್ದು ಆ ಕುರಿತ ಠರಾವಿಗೆ ಚೀನ ಈ ವರೆಗೆ ನಾಲ್ಕು ಬಾರಿ ತಾಂತ್ರಿಕ ನೆಲೆಯಲ್ಲಿ ಅಡ್ಡಗಾಲು ಹಾಕಿತ್ತು.

ಟಾಪ್ ನ್ಯೂಸ್

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.