ಇಂದು ಪಾಕ್ ಪಿಎಂ ಆಗಿ ಇಮ್ರಾನ್ ಪದಗ್ರಹಣ
Team Udayavani, Aug 18, 2018, 6:00 AM IST
![5.jpg](https://www.udayavani.com/wp-content/uploads/2018/08/18/5.jpg)
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಪಾಕಿಸ್ತಾನ ತೆಹ್ರಿಕ್-ಇ-ಇನ್ಸಾಫ್ ನಾಯಕ ಇಮ್ರಾನ್ ಖಾನ್ ಶನಿವಾರ ಪ್ರಮಾಣ ಸ್ವೀಕರಿಸಲಿದ್ದಾರೆ. ಇದೇ ವೇಳೆ ಪ್ರತಿಪಕ್ಷ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಇತರ ಪ್ರತಿಪಕ್ಷಗಳ ವತಿಯಿಂದ ಪ್ರಧಾನಿ ಹುದ್ದೆಗೆ ಉಮೇದ್ವಾರಿಕೆ ಸಲ್ಲಿಸಿದ್ದ ಶಹಬಾಜ್ ಖಾನ್ ಸೋಲನುಭವಿಸಿದ್ದಾರೆ. ಖಾನ್ ವಿರುದ್ಧ ಅಭ್ಯರ್ಥಿ ನಿಲ್ಲಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯ ಬಂದಿದ್ದರಿಂದ ಈ ಬೆಳವಣಿಗೆಯಾಗಿದೆ. ಜು.25ರಂದು ನಡೆದಿದ್ದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಪಕ್ಷಕ್ಕೆ 116 ಸ್ಥಾನಗಳಲ್ಲಿ ಜಯ ಸಿಕ್ಕಿತ್ತು. ಇತರ ಸಣ್ಣ ಪಕ್ಷಗಳು ಬೆಂಬಲ ನೀಡಿದ್ದರಿಂದ ಸಂಖ್ಯೆ 125ಕ್ಕೆ ಏರಿಕೆಯಾಗಿತ್ತು. ನಂತರ ಮೀಸಲು ಸ್ಥಾನಗಳ ಪೈಕಿ 28ನ್ನು ಬಗಲಿಗೆ ಹಾಕಿಕೊಂಡಿದ್ದರಿಂದ ಸುಲಭವಾಗಿ ಬಹುಮತ ಪ್ರಾಪ್ತವಾಗಿದೆ.
ಸಿಧು ಪಾಕಿಸ್ತಾನಕ್ಕೆ: ಖಾನ್ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ವಾಘಾ ಗಡಿ ಮೂಲಕ ಲಾಹೋರ್ ತಲುಪಿದ್ದಾರೆ. ಇಮ್ರಾನ್ ಖಾನ್‌ರ ಸ್ನೇಹಿತರಾಗಿರುವ ಅವರು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-lasike](https://www.udayavani.com/wp-content/uploads/2024/12/1-lasike-150x84.jpg)
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
![Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!](https://www.udayavani.com/wp-content/uploads/2024/12/ISRAEL-SYRIA--150x104.jpg)
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
![ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ](https://www.udayavani.com/wp-content/uploads/2024/12/us-1-150x100.jpg)
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
![Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ](https://www.udayavani.com/wp-content/uploads/2024/12/Moscow-150x96.jpg)
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
![Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ](https://www.udayavani.com/wp-content/uploads/2024/12/Flood-150x84.jpg)
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
![1-horoscope](https://www.udayavani.com/wp-content/uploads/2024/12/1-horoscope-7-150x90.jpg)
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
![BYV-Modi](https://www.udayavani.com/wp-content/uploads/2024/12/BYV-Modi-150x90.jpg)
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
![Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ](https://www.udayavani.com/wp-content/uploads/2024/12/modi-11-150x84.jpg)
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
![KND-Amber-greece](https://www.udayavani.com/wp-content/uploads/2024/12/KND-Amber-greece-150x90.jpg)
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.