ವಿಶ್ವದ ಮುಂದೆ ಪಾಕ್ ಸೈನ್ಯ ಮತ್ತು ಉಗ್ರರ ಸಂಬಂಧವನ್ನು ಒಪ್ಪಿಕೊಂಡ ಇಮ್ರಾನ್
Team Udayavani, Sep 24, 2019, 9:15 AM IST
ನ್ಯೂಯಾರ್ಕ್: ಪಾಕಿಸ್ಥಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ತನ್ನ ದೇಶದ ಘನ ಕಾರ್ಯದ ಬಗ್ಗೆ ವಿಶ್ವಮಟ್ಟದಲ್ಲಿ ಹೇಳಿಕೊಂಡು ಈಗ ಸುದ್ದಿಯಾಗಿದ್ದಾರೆ. ಆಲ್ ಖೈದಾ ಸೇರಿದಂತೆ ಇತರ ಉಗ್ರ ಸಂಘಟನೆಗಳಿಗೆ ತರಬೇತಿ ನೀಡಿದ್ದೇ ಪಾಕಿಸ್ಥಾನದ ಸೈನ್ಯ ಎಂದು ಒಪ್ಪಿಕೊಂಡಿದ್ದಾರೆ.
ಅಮೇರಿಕಾದ ನ್ಯೂಯಾರ್ಕ್ ನಲ್ಲಿ ನಡೆದ ಕೌನ್ಸಿಲ್ ಆಫ್ ಫಾರಿನ್ ರಿಲೇಶನ್ ಸಭೆಯಲ್ಲಿ ಮಾತನಾಡುತ್ತಾ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದರು. ಪಾಕ್ ಸೈನ್ಯ ಮತ್ತು ಗುಪ್ತಚರ ದಳ ಐಎಸ್ ಐ, ಆಲ್ ಖೈದಾ ಸೇರಿದಂತೆ ಉಗ್ರ ಸಂಘಟನೆಗಳಿಗೆ ತರಬೇತಿ ನೀಡಿ ಅಫಘಾನಿಸ್ಥಾನ ವಿರುದ್ಧ ಹೋರಾಡಲು ಕಳುಹಿಸಿತ್ತು. ಹೀಗಾಗಿ ಅವರೊಂದಿಗೆ ನಮಗೆ ಸಂಬಂಧವಿದೆ ಎಂದು ಇಮ್ರಾನ್ ಒಪ್ಪಿಕೊಂಡಿದ್ದಾರೆ.
ಒಸಾಮಾ ಬಿನ್ ಲಾಡೆನ್ ಅಬೋಟಾ ಬಾದ್ ನಲ್ಲಿ ಹೇಗೆ ತಂಗಿದ್ದ ಎಂಬ ಪ್ರಶ್ನೆಗೆ ಉತ್ತರಿಸಿದ ಇಮ್ರಾನ್, ಅಫಘಾನಿಸ್ಥಾನದ ವಿರುದ್ಧ ಹೋರಾಡಲು ನಾವು ಭಯೋತ್ಪಾದಕರಿಗೆ ನೆರವು ನೀಡಿದ್ದೇವೆ. ಹಾಗಾಗಿ ನಮಗೆ ಇದಕ್ಕೆ ಸಂಬಂಧವಿದೆ ಎಂದರು.
ಅಫಘಾನ್ ಹೋರಾಟದ ಬಳಿಕ ನಮ್ಮೊಂದಿಗೆ ಹಿಂದಿರುಗಲು ಎಲ್ಲರೂ ಒಪ್ಪಲಿಲ್ಲ. ನಮ್ಮ ಸೇನೆಯ ಹಲವರು ಇದಕ್ಕೆ ಸಹಕರಿಸಲಿಲ್ಲ. ಹೀಗಾಗಿ ನಮ್ಮೊಳಗೆ ಕೂಡಾ ದಾಳಿಗಳಾದವು ಎಂದು ಇಮ್ರಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.