ಆ.14ಕ್ಕೆ ಇಮ್ರಾನ್ ಪ್ರಮಾಣ?
Team Udayavani, Jul 30, 2018, 9:45 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆ.14ರ ಮೊದಲು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಾಕಿಸ್ಥಾನ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ನಾಯಕರು ಈ ಅಂಶ ಖಚಿತಪಡಿಸಿದ್ದಾರೆ. ಪಾಕಿಸ್ಥಾನದ ನ್ಯಾಷನಲ್ ಅಸೆಂಬ್ಲಿಯಲ್ಲಿ ಬಹುಮತಕ್ಕಾಗಿ ಸಣ್ಣ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರಲಿದ್ದಾರೆ ಇಮ್ರಾನ್. ಚುನಾವಣೆಯಲ್ಲಿ ಅವರ ಪಕ್ಷ 117 ಸ್ಥಾನಗಳನ್ನು ಗೆದ್ದಿತ್ತು. ಇದೇ ವೇಳೆ, ಕರಾಚಿ ಮತ್ತು ಸಿಯಾಲ್‌ಕೋಟ್ ನ ರಸ್ತೆಬದಿಗಳಲ್ಲಿ 5 ಖಾಲಿ ಮತಪೆಟ್ಟಿಗೆಗಳು ಮತ್ತು 12ರಷ್ಟು ಮತಪತ್ರಗಳು ಪತ್ತೆಯಾಗಿದ್ದು, ಚುನಾವಣೆಯಲ್ಲಿ ಹಸ್ತಕ್ಷೇಪ ನಡೆದಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದೆ.
ನವಾಜ್ ಆಸ್ಪತ್ರೆಗೆ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಷರೀಫ್ರನ್ನು ಆಸ್ಪತ್ರೆಗೆ ಸೇರಿಸಲು ಮಧ್ಯಂತರ ಸರಕಾರ ಆದೇಶ ನೀಡಿದೆ. ಅಡಿಲಾಬಾದ್ ಜೈಲಿನಲ್ಲಿ ಅವರನ್ನು ಬಂಧಿಸಿ ಇರಿಸಲಾಗಿದೆ. ಎದೆನೋವು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.