ಬುದ್ಧಿ ಕಲಿಯದ ಪಾಕ್; ಪರಮಾಣು ಸಮಿತಿ ಜೊತೆ ಇಮ್ರಾನ್ ಖಾನ್ ಸಭೆ
Team Udayavani, Feb 27, 2019, 6:24 AM IST
ಇಸ್ಲಾಮಾಬಾದ್:ಭಾರತದ ಸೇನಾಪಡೆ ಗಡಿ ನಿಯಂತ್ರಣ ರೇಖೆ ದಾಳಿ ಏರ್ ಸ್ಟ್ರೈಕ್ ನಡೆಸಿದ ಬಳಿಕ ತಿರುಗೇಟು ನೀಡಲು ಹಾತೊರೆಯುತ್ತಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಬುಧವಾರ ನ್ಯಾಶನಲ್ ಕಮಾಂಡ್ ಆಥಾರಿಟಿಯ ವಿಶೇಷ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಪರಮಾಣು ಬಳಕೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇಮ್ರಾನ್ ಖಾನ್ ಪರಮಾಣು ಸಮಿತಿ ಜೊತೆ ಮಧ್ಯಾಹ್ನ 1ಗಂಟೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಹೇಳಿದೆ. ಭಾರತೀಯ ವಾಯುಪಡೆ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ದಾಳಿ ನಡೆಸಿರುವ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಖಾನ್ ಸೇನಾ ಕಮಾಂಡರ್ ಗಳ ಸಭೆ ಕೂಡಾ ಕರೆದಿರುವುದಾಗಿ ತಿಳಿಸಿದೆ.
ಸಭೆಯಲ್ಲಿ ಪಾಕ್ ಆರ್ಮಿ ಚೀಫ್ ಜನರಲ್ ಖ್ವಾಮರ್ ಜಾವೆದ್ ಬಾಜ್ವಾ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಮುಜಾಹಿದ್ ಅನ್ವರ್ ಖಾನ್, ನೌಕಾಪಡೆಯ ಅಡ್ಮಿರಲ್ ಝಾಫರ್ ಮಹಮೂದ್ ಅಬ್ಬಾಸಿ, ಭದ್ರತಾ ಪಡೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ವರದಿ ವಿವರಿಸಿದೆ.
ಮಂಗಳವಾರ ಕೂಡಾ ಇಮ್ರಾನ್ ಖಾನ್ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದರು. ಅಲ್ಲದೇ ಭಾರತೀಯ ವಾಯುಪಡೆ ದಾಳಿ ನಡೆಸಿಲ್ಲ, ಅದೆಲ್ಲ ಸುಳ್ಳು ಎಂದು ಖಾನ್ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.