ರೋಡ್‌ ಟು ನಯಾ ಪಾಕಿಸ್ಥಾನ, ಭಾರತಕ್ಕೆ ಆಹ್ವಾನ: ಇಮ್ರಾನ್‌ ಪ್ರಣಾಳಿಕೆ


Team Udayavani, Jul 10, 2018, 11:30 AM IST

imran-khan-700.jpg

ಇಸ್ಲಾಮಾಬಾದ್‌ : ರಾಜಕಾರಣಿಯಾಗಿ ಪರಿವರ್ತಿತರಾಗಿರುವ ಇಮ್ರಾನ್‌ ಖಾನ್‌ ಇಂದು ಸೋಮವಾರ ತಮ್ಮ ತೆಹರೀಕ್‌ ಎ ಇನ್ಸಾಫ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. “ರೋಡ್‌ ಟು ನಯಾ ಪಾಕಿಸ್ಥಾನ’ ಎಂಬ ಶೀರ್ಷಿಕೆ ಹೊಂದಿರುವ ಈ ಪ್ರಣಾಳಿಕೆಯು ಪಾಕಿಸ್ಥಾನವನ್ನು ಇಸ್ಲಾಮಿಕ್‌ ವೆಲ್‌ ಫೇರ್‌ ಸ್ಟೇಟ್‌’ ಆಗಿ ರೂಪಾಂತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. 

ಪಾಕಿಸ್ಥಾನದ ಡಾನ್‌ ನ್ಯೂಸ್‌ ಇಮ್ರಾನ್‌ ಖಾನ್‌ ಅವರ ಮಾತುಗಳನ್ನು ಉಲ್ಲೇಖೀಸಿ ವರದಿ ಮಾಡಿದೆ. ಇದೇ ಜುಲೈ 25ರಂದು ಪಾಕಿಸ್ಥಾನದಲ್ಲಿ ನಡೆಯಲಿರುವ ಮಹಾ ಚುನಾವಣೆಗಾಗಿ ಇಮ್ರಾನ್‌ ಖಾನ್‌ ಬಿಡುಗಡೆ ಮಾಡಿರುವ ತಮ್ಮ ಪ್ರನಾಳಿಕೆಯಲ್ಲಿ ದೇಶಕ್ಕೆ ಹೊಸ ಇಮೇಜ್‌ ನೀಡುವ ಸಂಕಲ್ಪ ಹೊಂದಿದೆ ಎಂದು ವರದಿ ತಿಳಿಸಿದೆ. 

ತನ್ನ ಪಕ್ಷ ಅಧಿಕಾರಕ್ಕೆ ಬಂದಲ್ಲಿ ವ್ಯೂಹಾತ್ಮಕ ಚರ್ಚೆಗಾಗಿ ತಾನು ಭಾರತವನ್ನು ಆಹ್ವಾನಿಸುತ್ತೇನೆ ಎಂದು ಇಮ್ರಾನ್‌ ಖಾನ್‌ ಹೇಳಿದ್ದಾರೆ. ಶಸ್ತ್ರಾಸ್ತ್ರ ಪ್ರಸರಣ ತಡೆಯುವುದು ಪಕ್ಷದ ಗುರಿ ಎಂದವರು ಹೇಳಿದ್ದಾರೆ.

ನ್ಯಾಶನಲ್‌ ಅಕೌಂಟೆಬಿಲಿಟಿ ಬ್ಯೂರೋ (ರಾಷ್ಟ್ರೀಯ ಉತ್ತರದಾಯಿ ವಿಭಾಗ) ವನ್ನು ಸ್ವಾಯತ್ತಗೊಳಿಸಿ ದೇಶದಲ್ಲಿನ ಭ್ರಷ್ಟಾಚಾರದ ಮೂಲೋತ್ಪಾಟನೆ ಮಾಡಲಾಗುವುದು; ಎಲ್ಲ ಬಗೆಯ ಭ್ರಷ್ಟಾಚಾರದ ಕೇಸುಗಳನ್ನು ನ್ಯಾಬ್‌ ಕೈಗೆತ್ತಿಕೊಳ್ಳಲಿದೆ ಎಂದು ಇಮ್ರಾನ್‌ ಹೇಳಿದರು. 

ನ್ಯಾಯಾಂಗ ಸುಧಾರಣೆ ಕೈಗೊಳ್ಳಲಾಗುವುದು  ಮತ್ತು ಪ್ರಕ್ಷುಬ್ಧ ಬಲೂಚಿಸ್ಥಾನದಲ್ಲಿ ಪರಸ್ಪರ ತಿಳಿವಳಿಕೆ ರಾಜಕಾರಣವನ್ನು ಪ್ರೋತ್ಸಾಹಿಸಲಾಗುವುದು ಎಂದಿರುವ ಇಮ್ರಾನ್‌, ಚೀನ-ಪಾಕಿಸ್ಥಾನ ಇಕಾನಮಿಕ್‌ ಕಾರಿಡಾರ್‌ (ಸಿಪಿಇಸಿ) ಅನ್ನು ಪಕ್ಷವು ಬೆಂಬಲಿಸುವುದು ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.