ಸೌದಿಯಲ್ಲಿ ಹೆಚ್ಚಿದ ಗಲ್ಲು ಶಿಕ್ಷೆ ಪ್ರಮಾಣ

2022ರಲ್ಲಿ 147 ಮಂದಿಗೆ ಮರಣ ದಂಡನೆ

Team Udayavani, Feb 2, 2023, 8:01 PM IST

ಸೌದಿಯಲ್ಲಿ ಹೆಚ್ಚಿದ ಗಲ್ಲು ಶಿಕ್ಷೆ ಪ್ರಮಾಣ

ಅಬುದಾಬಿ: ಸೌದಿ ದೊರೆಯಾಗಿ ಯುವರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಧಿಕಾರವಹಿಸಿಕೊಂಡ ಬಳಿಕ, ಸೌದಿ  ಅರೇಬಿಯಾದಲ್ಲಿ ಮರಣದಂಡನೆ ಪ್ರಮಾಣ ಐತಿಹಾಸಿಕ ಹೆಚ್ಚಳ ಕಂಡಿದ್ದು,ಸಲ್ಮಾನ್‌ ಆಡಳಿತದ ನಿಷ್ಕೃಷ್ಟ ರೀತಿಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಯುರೋಪಿಯನ್‌ ಸೌದಿ ಆರ್ಗನೈಸೇಶನ್‌ ಹಾಗೂ ರಿಪ್ರೀವ್‌ ಸಂಸ್ಥೆ ವರದಿ ಪ್ರಕಾರ,2015ರಿಂದ 2022ರ ವರೆಗೆ ಪ್ರತಿ ವರ್ಷ ಕನಿಷ್ಠ 129 ಮಂದಿಗೆ ಆಡಳಿತ ಮರಣದಂಡನೆಯನ್ನು ವಿಧಿಸಿದೆ.ಕಳೆದ ಒಂದೇ ವರ್ಷದಲ್ಲಿ 147 ಮಂದಿಯನ್ನು ಮರಣದಂಡನೆಗೆ ಗುರಿಪಡಿಸಲಾಗಿದ್ದು,2010-2014ರ ಅವಧಿಗೆ ಹೋಲಿಸಿದರೆ, ಇದು ಶೇ.82ರಷ್ಟು ಹೆಚ್ಚಳವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೊಲೆಯಂಥ  ಕೃತ್ಯಗಳಲ್ಲಿ ಭಾಗಿಯಾದವರಿಗೆ ಮಾತ್ರ ಮರಣದಂಡನೆ ವಿಧಿಸುವುದಾಗಿ ಸಲ್ಮಾನ್‌ ಮಾತು ನೀಡಿದ್ದರು.ಆದರೆ, ಶಿಕ್ಷೆಗೆ ಗುರಿಪಡಿಸಲಾದ ಬಹುತೇಕ ಪುರುಷರು ಅಹಿಂಸಾತ್ಮಕ ಅಪರಾಧದಲ್ಲಿ ಭಾಗಿಯಾದವರಾಗಿದ್ದಾರೆ.ದೊರೆಯ ವಿರುದ್ಧ ಸೊಲ್ಲೆತ್ತಿದವರನ್ನೆಲ್ಲ ಧಮನ ಮಾಡಲು ಮರಣದಂಡನೆಯನ್ನೇ ಸೌದಿ ದೊರೆ ಅಸ್ತ್ರವಾಗಿಸಿಕೊಂಡಿದ್ದಾರೆಂಬ ಮಾತೂ ಕೇಳಿಬಂದಿದೆ.

ಟಾಪ್ ನ್ಯೂಸ್

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

taliban

Taliban; ಮಹಿಳೆಯರ ಪ್ರಾರ್ಥನೆ ವಿಚಾರದಲ್ಲಿ ಮತ್ತೊಂದು ವಿಲಕ್ಷಣ ನಿಯಮ!!

1-a-tru

Hindus; ಜಗತ್ತಿನ ಹಿಂದೂಗಳ ರಕ್ಷಿಸುವೆ: ಡೊನಾಲ್ಡ್‌ ಟ್ರಂಪ್‌ ಅಭಯ

1-adsadsa

Pakistan;ಬಾಂಬ್‌ ದಾಳಿಗೆ 5 ಮಕ್ಕಳು ಸೇರಿ 9 ಜನ ಸಾ*ವು

Taliban’s New Rule: ಮಹಿಳೆ ಜೋರಾಗಿ ಕುರಾನ್‌ ಪಠಿಸುವಂತಿಲ್ಲ: ತಾಲಿಬಾನ್‌

Taliban’s New Rule: ಮಹಿಳೆ ಜೋರಾಗಿ ಕುರಾನ್‌ ಪಠಿಸುವಂತಿಲ್ಲ: ತಾಲಿಬಾನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.