ಅಮೆರಿಕದಲ್ಲಿ ಹಿಂದೂ ದೇವಾಲಯ ಭಗ್ನ, ಗೋಡೆ ಮೇಲೆ ಅವಹೇಳನಕಾರಿ ಸಂದೇಶ
Team Udayavani, Jan 31, 2019, 9:34 AM IST
ವಾಷಿಂಗ್ಟನ್: ಅಮೆರಿಕದಲ್ಲಿ ಜನಾಂಗೀಯ ದ್ವೇಷ ಮತ್ತೆ ಗರಿಗೆದರಿದ್ದು, ಇಲ್ಲಿನ ಕೆಂಟುಕಿಯಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಈ ಘಟನೆ ಭಾನುವಾರ ರಾತ್ರಿ ಹಾಗೂ ಮಂಗಳವಾರ ಬೆಳಗ್ಗಿನ ಸಮಯದಲ್ಲಿ ನಡೆದಿದ್ದು, ಕೆಂಟುಕಿ ರಾಜ್ಯದಲ್ಲಿರುವ ಸ್ವಾಮಿನಾರಾಯಣ ದೇವಾಲಯದ ಮೂರ್ತಿಗೆ ಕಪ್ಪು ಬಣ್ಣ ಹಚ್ಚಿ, ಹಾಲ್ ನಲ್ಲಿರುವ ಕುರ್ಚಿಗಳನ್ನು ಚೂರಿಯಿಂದ ಹರಿದು ಹಾಕಿರುವುದಾಗಿ ವರದಿ ವಿವರಿಸಿದೆ.
ದೇವರ ವಿಗ್ರಹಕ್ಕೆ ಕಪ್ಪು ಬಣ್ಣ ಬಳಿದು, ಕಿಟಕಿಗಳನ್ನು ಒಡೆದು ಹಾಕಿ, ಗೋಡೆಯ ಮೇಲೆ ಅವಹೇಳನಕಾರಿ ಬರಹಗಳನ್ನು ಬರೆಯಲಾಗಿದೆ ಎಂದು ಸ್ಥಳೀಯ ಮಾಧ್ಯಮದ ವರದಿ ತಿಳಿಸಿದೆ. ಈ ಘಟನೆಯಿಂದಾಗಿ ಕೆಂಟುಕಿ, ಲೂಯಿಸ್ ವಿಲ್ಲೆಯಲ್ಲಿರುವ ಭಾರತೀಯ ಮೂಲದವರು ಆಘಾತ, ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಅಮೆರಿಕದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.