ನಿಲ್ಲದ ಚೀನ ವಿಸ್ತರಣೆ; ದಕ್ಷಿಣ ಚೀನ ಸಮುದ್ರ ವ್ಯಾಪ್ತಿಯಲ್ಲಿ ಹೊಸ ಕಾಮಗಾರಿ

ದ್ವೀಪವೊಂದರಲ್ಲಿ ಬೃಹತ್‌ ಯಂತ್ರ ಇಳಿಸುವ ಚಿತ್ರ ಬಯಲು

Team Udayavani, Dec 22, 2022, 7:55 AM IST

ನಿಲ್ಲದ ಚೀನ ವಿಸ್ತರಣೆ; ದ್ವೀಪವೊಂದರಲ್ಲಿ ಬೃಹತ್‌ ಯಂತ್ರ ಇಳಿಸುವ ಚಿತ್ರ ಬಯಲು

ಬೀಜಿಂಗ್‌: ದಕ್ಷಿಣ ಚೀನ ಸಮುದ್ರದಲ್ಲಿ ಚೀನ ಅತಿಕ್ರಮಣ ಮುಂದುವರಿಸಿರುವ ಬಗ್ಗೆ ಹೊಸ ಉಪಗ್ರಹ ಚಿತ್ರಗಳು ಸಾಕ್ಷ್ಯ ನುಡಿದಿವೆ.

ಜಾಗತಿಕ ವ್ಯಾಪಾರಕ್ಕೆ ಮಹತ್ವವಾಗಿರುವ ದಕ್ಷಿಣ ಚೀನ ಸಮುದ್ರದ ವಿವಾದಿತ ಪ್ರದೇಶದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಅಲ್ಲಿ ಅನೇಕ ಕಾಮಗಾರಿಗಳನ್ನು ಚೀನಾ ನಡೆಸುತ್ತಿದೆ.

ಹೊಸದಾಗಿ ಬಿಡುಗಡೆಯಾಗಿರುವ ಉಪಗ್ರಹ ಚಿತ್ರದಲ್ಲಿ, ದಕ್ಷಿಣ ಚೀನ ಸಮುದ್ರದ ಮಾನವ ನಿರ್ಮಿತ ದ್ವೀಪದಲ್ಲಿ ಚೀನ ಯುದ್ಧ ಹಡಗೊಂದು ಭೂಸುಧಾರಣಾ ಯೋಜನೆಗಳಲ್ಲಿ ಬಳಸುವ ಹೈಡ್ರಾಲಿಕ್‌ ಅಗೆಯುವ ಯಂತ್ರವನ್ನು ಇಳಿಸುತ್ತಿರುವುದು ಕಂಡುಬಂದಿದೆ. ಕಳೆದ ವರ್ಷ ಈ ಪ್ರದೇಶದಲ್ಲಿ ಮಾನವ ನಿರ್ಮಿತ ದ್ವೀಪವು ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಚೀನ ಸಮುದ್ರದ ಹಕ್ಕುಸ್ವಾಮ್ಯದ ಕುರಿತು ಚೀನ ಹಾಗೂ ಫಿಲಿಫೀನ್ಸ್‌, ತೈವಾನ್‌, ಮಲೇಷ್ಯಾ, ಇಂಡೋನೇಷ್ಯಾ, ವಿಯೆಟ್ನಾಂ, ಬ್ರೂನೈ ನಡುವೆ ಅನೇಕ ವರ್ಷಗಳಿಂದ ವಾಗ್ವಾದ ಹೆಚ್ಚುತ್ತಿದೆ.

ಈ ಹಿಂದೆ ಈ ಪ್ರದೇಶದಲ್ಲಿ ಚೀನ, ಮಿಲಿಟರಿ ಬಳಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಂದರುಗಳು, ರನ್‌ವೇಗಳನ್ನು ಹಾಗೂ ಇತರೆ ಸೌಕರ್ಯಗಳನ್ನು ನಿರ್ಮಿಸಲು ಬಂಡೆಗಳು, ದ್ವೀಪಗಳು ಮತ್ತು ಇತರೆ ಮಾನವ ನಿರ್ಮಿತ ಭೂಪ್ರದೇಶಗಳನ್ನು ನಿರ್ಮಿಸಿತ್ತು.

ಕಳೆದ ಒಂದು ದಶಕದಲ್ಲಿ ಚೀನದ ನೌಕಾ ಪಡೆಯು ಜನವಸತಿ ಇಲ್ಲದ ಈ ದ್ವೀಪಗಳ ನಾಲ್ಕು ಸ್ಥಳಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.