ಅಮೆರಿಕ: ವೀಸಾ ಆದೇಶ ವಾಪಸ್‌: ಪ್ರತಿಭಟನೆಗೆ ಮಣಿದ ಟ್ರಂಪ್‌; ಭಾರತೀಯರು ನಿರಾಳ

Team Udayavani, Jul 16, 2020, 6:35 AM IST

ಅಮೆರಿಕ: ವೀಸಾ ಆದೇಶ ವಾಪಸ್‌: ಪ್ರತಿಭಟನೆಗೆ ಮಣಿದ ಟ್ರಂಪ್‌; ಭಾರತೀಯರು ನಿರಾಳ

ವಾಷಿಂಗ್ಟನ್‌: ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿದುಕೊಳ್ಳುವುದಕ್ಕೆ ಸಂಬಂಧಿಸಿ ಜುಲೈ 6ರಂದು ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ಟ್ರಂಪ್ ಸರಕಾರ ವಾಪಸ್‌ ಪಡೆದಿದೆ.

ಇದರಿಂದ ಭಾರತದ 2 ಲಕ್ಷ ವಿದ್ಯಾರ್ಥಿಗಳ ಸಹಿತ 10 ಲಕ್ಷಕ್ಕೂ ಅಧಿಕ ಮಂದಿಗೆ ಅನುಕೂಲವಾಗಲಿದೆ.
ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಮುಂದುವರಿಸುವುದಾದರೆ ಅಂತಹ ಸಂಸ್ಥೆಗಳಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳಬೇಕಾಗುತ್ತದೆ ಎಂದು ಅಮೆರಿಕದ ವಲಸೆ ಪ್ರಾಧಿಕಾರ ಜು.6ರಂದು ಆದೇಶ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಹಾರ್ವರ್ಡ್‌ ವಿ.ವಿ., ಎಂಐಟಿ ಸಹಿತ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೊಕ್ಕಿದ್ದವು. ಗೂಗಲ್‌, ಮೈಕ್ರೋಸಾಫ್ಟ್, ಫೇಸ್‌ಬುಕ್‌ ಮತ್ತಿತರ ಪ್ರತಿಷ್ಠಿತ ಐಟಿ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಫೆಡರಲ್‌ ಡಿಸ್ಟ್ರಿಕ್ಟ್ ಕೋರ್ಟ್‌ನಲ್ಲಿ ಈ ವಿವಾದ ಇತ್ಯರ್ಥಗೊಂಡಿದೆ. ಜು.6ರಂದು ಹೊರಡಿಸಿರುವ ಆದೇಶ ವಾಪಸ್‌ ಪಡೆಯುವುದಾಗಿ ಸರಕಾರ ತಿಳಿಸಿದೆ ಎಂದು ನ್ಯಾಯಾಧೀಶರು ಪ್ರಕಟಿಸಿದ್ದಾರೆ.

ಶೀಘ್ರವೇ ಸಹಿ: ಟ್ರಂಪ್‌
ಶ್ವೇತಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಅರ್ಹತೆ ಆಧಾರಿತ ವಲಸೆ ಕಾನೂನಿಗೆ ಶೀಘ್ರವೇ ಸಹಿ ಹಾಕುವುದಾಗಿ ತಿಳಿಸಿದ್ದಾರೆ. ಅಮೆರಿಕದ ವಲಸೆ ನೀತಿ ಕುಟುಂಬ ಸಂಬಂಧಗಳಿಗಿಂತ ಹೆಚ್ಚಾಗಿ ಅರ್ಹತೆಯ ಆಧಾರದ ಮೇಲೆ ಇರಬೇಕು ಎಂಬುದು ನನ್ನ ಭಾವನೆ.

ಕೆಲವು ವಲಸೆ ನಿಯಮಗಳು ದೇಶಕ್ಕೆ ಕಾನೂನುಬಾಹಿರವಾಗಿ ಕರೆತಂದ ಮಕ್ಕಳಿಗೆ ಕಾನೂನಾತ್ಮಕ ರಕ್ಷಣೆಯನ್ನು ನೀಡುತ್ತವೆ. ಈ ರೀತಿ ಬಂದವರಲ್ಲಿ ಭಾರತೀಯರು ಅಥವಾ ದಕ್ಷಿಣ ಏಶ್ಯಾ ಮೂಲದವರು ಸಾಕಷ್ಟು ಮಂದಿ ಇದ್ದಾರೆ. ಇಂತಹ ಕುಟುಂಬ ಸಂಬಂಧಿ ವಲಸೆಗೆ ಅವಕಾಶ ನೀಡುವ ವೀಸಾ ನಿಯಮಗಳಿಗೆ ಬದಲಾವಣೆ ತರಲಾಗುವುದು ಎಂದರು.

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.