ಹೆಚ್ಚಿದ ಭಾರತೀಯ ವಲಸಿಗರು
Team Udayavani, Aug 16, 2018, 6:00 AM IST
ವಾಷಿಂಗ್ಟನ್: ಮೆಕ್ಸಿಕೊ ದಾಟಿ ಅಮೆರಿಕ ಪ್ರವೇಶಿಸಿ, ಆಶ್ರಯ ಬೇಡುತ್ತಿರುವ ಭಾರತೀಯರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. “ಲ್ಯಾಟಿನ್ ಅಮೆರಿಕ ದಾಟಿ ಅಮೆರಿಕ ಪ್ರವೇಶಿದ ಸಾವಿರಾರು ಜನರಲ್ಲಿ ಭಾರತೀಯರೂ ಸೇರಿದ್ದಾರೆ. ಹೈತಿ, ಆಫ್ರಿಕಾ ಮತ್ತಿತರ ದೇಶಗಳಿಗೆ ಹೋಲಿಸಿದರೆ ಆಶ್ರಯ ಪಡೆದಿರುವ ಭಾರತೀಯ ಅಕ್ರಮ ವಲಸಿಗರ ಸಂಖ್ಯೆ ಕಡಿಮೆಯೇ, ಆದರೆ ಮೊದಲಿಗಿಂತ ಇತ್ತೀಚಿನ ದಿನಗಳಲ್ಲಿ ಭಾರತೀಯ ಅಕ್ರಮ ವಲಸಿಗರು ಹೆಚ್ಚುತ್ತಿದ್ದಾರೆ’ ಎಂದು ದ ಲಾಸ್ ಏಂಜಲೀಸ್ ಟೈಮ್ಸ್ ವರದಿ ಮಾಡಿದೆ. ಕ್ಯಾಲಿಫೋರ್ನಿಯಾದ ಜೈಲಿನಲ್ಲಿ ವಶದಲ್ಲಿರುವ 680 ವಲಸಿಗರಲ್ಲಿ 380 ಜನರು ಭಾರತೀಯರಿದ್ದಾರೆ. ವಶದಲ್ಲಿರುವ ಸಿಖ್ ಸಮುದಾಯದವರು ತಮಗೆ ತಮ್ಮ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲು ಇಲ್ಲಿ ಅನುಮತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.