ನಿಲ್ಲದ ಅಣ್ವಸ್ತ್ರ ಅಭಿವೃದ್ಧಿ
Team Udayavani, Aug 5, 2018, 3:54 PM IST
ವಿಶ್ವಸಂಸ್ಥೆ: ಅಮೆರಿಕದ ಜತೆ ಮಾತುಕತೆಗೆ ಮುಂದಾಗಿದ್ದರೂ, ಉತ್ತರ ಕೊರಿಯಾ ಅಣ್ವಸ್ತ್ರ ಮತ್ತು ಕ್ಷಿಪಣಿ ಪರೀಕ್ಷಾ ಕಾರ್ಯಕ್ರಮ ಸ್ಥಗಿತ ಮಾಡಿಯೇ ಇಲ್ಲವೆಂದು ವಿಶ್ವಸಂಸ್ಥೆ ವರದಿ ಹೇಳಿದೆ. ಈ ಮೂಲಕ ವಿಶ್ವಸಂಸೆ§ ವತಿಯಿಂದ ಹೇರಲಾಗಿರುವ ನಿರ್ಬಂಧಗಳು ಸತತವಾಗಿ ಉಲ್ಲಂಘನೆ ಗೊಳ್ಳುತ್ತಿವೆ ಎಂದು ತಜ್ಞರ ಸಮಿತಿಯ ವರದಿಯಲ್ಲಿ ಪ್ರತಿ ಪಾದಿಸಿದೆ.
ನಿಬಂಧನೆ ಹಿನ್ನೆಲೆಯಲ್ಲಿ, ಉತ್ತರ ಕೊರಿಯಾ ಆಮದು ಮಾಡಿಕೊಳ್ಳುತ್ತಿದ್ದ ಕಲ್ಲಿದ್ದಲು, ಕಬ್ಬಿಣ, ಸಮುದ್ರ ಆಹಾರ ಹಾಗೂ ಇನ್ನಿತರ ಸಾಮಗ್ರಿಗಳನ್ನು ನಿಷೇಧಿಸಲಾಗಿತ್ತು. ಆದರೆ, ಈ ನಿರ್ಬಂಧದ ಹೊರತಾಗಿಯೂ ಆ ದೇಶಕ್ಕೆ ಸಮುದ್ರ ಮಾರ್ಗವಾಗಿ, ನಿರಂತರವಾಗಿ ಈ ವಸ್ತುಗಳು ರವಾನೆಯಾಗುತ್ತಿವೆ ಎಂದು ಸಮಿತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.