Li Shangfu: ನಾಳೆ ಭಾರತಕ್ಕೆ ಚೀನಾ ರಕ್ಷಣಾ ಸಚಿವ
Team Udayavani, Apr 26, 2023, 7:30 AM IST
ಬೀಜಿಂಗ್: ಶಾಂಘೈ ಸಹಕಾರ ಸಂಘದ (ಎಸ್ಸಿಒ) ರಕ್ಷಣಾ ಸಚಿವರ ಸಭೆಗೆ ಚೀನಾದ ರಕ್ಷಣಾ ಸಚಿವ ಜ. ಲಿ ಶಾಂಗ್ಫು ಆಗಮಿಸಲಿದ್ದಾರೆ.
ನವದೆಹಲಿಯಲ್ಲಿ ಏ.27, 28ರಂದು ನಡೆಯುವ ಈ ಸಭೆ ಹಲವು ಕಾರಣಕ್ಕೆ ಮಹತ್ವದ ಪಡೆದಿದೆ. ಭಾರತ-ಚೀನಾ ನಡುವೆ ಪೂರ್ವ ಲಡಾಖ್ ವಿಚಾರದಲ್ಲಿ 2020ರಿಂದ ಬಿಕ್ಕಟ್ಟು ಜಾಸ್ತಿಯಾಗಿದೆ. ಹೀಗಾಗಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಶಾಂಗ್ಫು ನಡುವೆ ಮಹತ್ವದ ಮಾತುಕತೆಯನ್ನು ನಿರೀಕ್ಷಿಸಲಾಗಿದೆ.
ಇದೇ ವೇಳೆ ಶಾಂಗ್ಫು ಬೇರೆ ಬೇರೆ ದೇಶಗಳೊಂದಿಗೂ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಆದರೆ ಮುಂಚಿನಿಂದಲೂ ಚೀನಾ ನರಿಬುದ್ದಿಯನ್ನೇ ಅನುಸರಿಸಿಕೊಂಡು ಬಂದಿರುವುದರಿಂದ, ಈ ಸಭೆಯಿಂದಲೂ ಹೇಳಿಕೊಳ್ಳುವ ಪರಿಣಾಮವನ್ನು ನಿರೀಕ್ಷಿಸುವುದು ಅಸಾಧ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.