ಕೆನಡಾ: ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್ ಧ್ವಂಸ
Team Udayavani, Oct 3, 2022, 7:10 AM IST
ಟೊರಾಂಟೊ: ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ನಗರದ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು ಟ್ವಿಟರ್‌ನಲ್ಲಿ ಈ ಘಟನೆಯನ್ನು ಖಚಿತಪಡಿಸಿದ್ದಾರೆ. ಜತೆಗೆ ಇಂಥ ತೆÌàಷಮಯ ಕೃತ್ಯದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಸಂಸದ ಆರ್ಯ ಖಂಡನೆ: ಭಗವದ್ಗೀತೆ ಪಾರ್ಕ್ ಧ್ವಂಸವನ್ನು ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಖಂಡಿಸಿದ್ದು, ಇದೊಂದು ಜನಾಂಗೀಯ ದ್ವೇಷದ ಕ್ರಮ. ಹಿಂದೂ ವಿರೋಧಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.