ವಿಶ್ವಸಂಸ್ಥೆಯ ಮಾನವ ಹಕ್ಕು ಕೌನ್ಸಿಲ್‌ಗೆ ಭಾರತ ಲಗ್ಗೆ

Team Udayavani, Oct 13, 2018, 10:22 AM IST

s-30.jpg

ವಿಶ್ವಸಂಸ್ಥೆ: ಭಾರತಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂರಕ್ಷಣಾ ಕೌನ್ಸಿಲ್‌ನ ಸದಸ್ಯತ್ವ ಸಿಕ್ಕಿದೆ. ಮೂರು ವರ್ಷಗಳ ಈ ಸದಸ್ಯತ್ವದ ಅವಧಿ 2019ರ ಜ. 1ರಿಂದ ಆರಂಭಗೊಳ್ಳಲಿದೆ. 193 ಸದಸ್ಯ ರಾಷ್ಟ್ರಗಳುಳ್ಳ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಕೌನ್ಸಿಲ್‌ಗೆ ನೂತನ ಸದಸ್ಯರನ್ನು ಆರಿಸಲು ಚುನಾವಣೆ ನಡೆಸಲಾಗಿತ್ತು. ಒಟ್ಟು 18 ಸದಸ್ಯ ಸ್ಥಾನಗಳಿಗಾಗಿ ನಡೆದ ಗೌಪ್ಯ ಮತದಾನದಲ್ಲಿ ಪ್ರತಿ ದೇಶಕ್ಕೆ ಕನಿಷ್ಠ 97 ಮತಗಳು ಬೇಕಿದ್ದವು. ಏಷ್ಯಾ ಪೆಸಿಫಿಕ್‌ ಪ್ರಾಂತ್ಯದ ಪ್ರಾತಿನಿಧ್ಯಕ್ಕಾಗಿ ಚುನಾವಣೆಗೆ ನಿಂತಿದ್ದ ಭಾರತ, ಎಲ್ಲರಿಗಿಂತ ಹೆಚ್ಚು ಅಂದರೆ 188 ಮತಗಳನ್ನು ಪಡೆದು ಕೌನ್ಸಿಲ್‌ಗೆ ಲಗ್ಗೆಯಿಟ್ಟಿತು. ಏಷ್ಯಾ ಪೆಸಿಫಿಕ್‌ ಭಾಗಕ್ಕೆ ಕೌನ್ಸಿಲ್‌ನಲ್ಲಿ ಐದು ಸ್ಥಾನಗಳಿದ್ದು, ಭಾರತದೊಂದಿಗೆ ಈ ಪ್ರಾಂತ್ಯದಿಂದ ಬಹರೇನ್‌, ಬಾಂಗ್ಲಾದೇಶ, ಫಿಜಿ ಮತ್ತು ಫಿಲಿಪ್ಪೀನ್ಸ್‌ ರಾಷ್ಟ್ರಗಳೂ ಆಯ್ಕೆಯಾಗಿವೆ.

ಟಾಪ್ ನ್ಯೂಸ್

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.