ಸಿಪೆಕ್: ಭಾರತದ ವಿರುದ್ಧ ಕಿಡಿಕಾರಿದ ಪಾಕಿಸ್ಥಾನ
Team Udayavani, Dec 30, 2017, 2:19 PM IST
ಇಸ್ಲಾಮಾಬಾದ್: ಸುಮಾರು 32 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚೀನ-ಪಾಕಿಸ್ಥಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಅನುಷ್ಠಾನಗೊಳ್ಳದಂತೆ ಭಾರತ ಕುತಂತ್ರಗಳನ್ನು ಹೆಣೆಯುತ್ತಿದ್ದು, ಇದಕ್ಕೆ ಪೂರಕವಾಗಿ ಆಫ್ಘಾನಿಸ್ಥಾನವನ್ನು ಬಳಸಿಕೊಳ್ಳುತ್ತಿದೆ ಎಂದು ಪಾಕಿಸ್ಥಾನದ ಆಂತರಿಕ ವ್ಯವಹಾರಗಳ ಸಚಿವ ಎಹಸಾನ್ ಇಕ್ಬಾಲ್ ಆರೋಪಿಸಿದ್ದಾರೆ.
ಈ ಮೂಲಕ, ಇತ್ತೀಚೆಗೆ ಗಾಢವಾಗುತ್ತಿರುವ ಭಾರತ-ಅಫ್ಘಾನ್ ಸಂಬಂಧಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಾರೆ. ಇದೇ ವೇಳೆ, ಅಮೆರಿಕದ ವಿರುದ್ಧವೂ ಕಿಡಿಕಾರಿದ ಅವರು, ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ಥಾನಕ್ಕೆ ಪದೇ ಪದೆ ಎಚ್ಚರಿಕೆ ನೀಡುವ ಚಾಳಿಯನ್ನು ಅಮೆರಿಕ ಬಿಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.