ವಿದೇಶಿ ಹಣ ಸ್ವೀಕರಿಸುವಲ್ಲಿ ಭಾರತಕ್ಕೆ ಮೊದಲ ಸ್ಥಾನ


Team Udayavani, Dec 9, 2018, 9:00 AM IST

5.jpg

ವಾಷಿಂಗ್ಟನ್‌: ವಿದೇಶದಲ್ಲಿರುವ ಭಾರತೀಯರು ತಮ್ಮ ಕುಟುಂಬಕ್ಕೆ ಹಣವನ್ನು ಕಳುಹಿಸುವಲ್ಲಿ ಮೊದಲಿನಂತೆಯೇ ಬದ್ಧವಾಗಿದ್ದಾರೆ. ವಿಶ್ವಬ್ಯಾಂಕ್‌ ವರದಿ ಪ್ರಕಾರ, 2018ರಲ್ಲಿ 8000 ಕೋಟಿ ಡಾಲರ್‌ (5.60 ಲಕ್ಷ ಕೋಟಿ ರೂ.) ಭಾರತಕ್ಕೆ ವಿದೇಶದಿಂದ ಹರಿದು ಬಂದಿದೆ. ನಂತರದ ಸ್ಥಾನ ಚೀನಾ (4.69 ಲಕ್ಷ ಕೋಟಿ ರೂ.), ಮೆಕ್ಸಿಕೋ, ಫಿಲಿಪೀನ್ಸ್‌ (2.38 ಲಕ್ಷ ಕೋಟಿ ರೂ.) ಮತ್ತು ಈಜಿಪ್ಟ್ಗೆ (1.82 ಲಕ್ಷ ಕೋಟಿ ರೂ.) ಸಿಕ್ಕಿದೆ. ಕಳೆದ ಕೆಲವು ವರ್ಷಗಳಿಂದ ವಿದೇಶದಿಂದ ಭಾರತಕ್ಕೆ ಹರಿದು ಬರುತ್ತಿರುವ ಹಣದಲ್ಲಿ ಭಾರಿ ಏರಿಕೆಯಾಗಿದೆ. 2017ರಲ್ಲಿ ಹೀಗೆ ವಿದೇಶದಿಂದ ಹರಿದು ಬಂದ ಹಣವೇ ಜಿಡಿಪಿಯ ಶೇ. 2.7 ರಷ್ಟಾಗಿತ್ತು. ಸರಾಸರಿ ಶೇ. 10.3 ದರದಲ್ಲಿ ಒಳಹರಿವು ಮೊತ್ತ ಏರಿಕೆಯಾಗಿದ್ದು, ಮುಂದಿನ ವರ್ಷ ಇದು ಶೇ. 3.7ಕ್ಕೆ ಕುಸಿಯಲಿದೆ ಎಂದು ವಿಶ್ವಬ್ಯಾಂಕ್‌ ನಿರೀಕ್ಷಿಸಿದೆ.

ಅಮೆರಿಕ ಹಾಗೂ ಇತರ ದೇಶಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದರಿಂದ ಈ ಹಣ ಹರಿವು ಪ್ರಮಾಣ ಹೆಚ್ಚಾಗಿದೆ. ಅಲ್ಲದೆ ಗಲ್ಫ್ ದೇಶಗಳ ಹೊರಹರಿವು ಕೂಡ ಒಟ್ಟು ಶೇ. 13ರಷ್ಟು ಹೆಚ್ಚಳವಾಗಿದ್ದು, ಭಾರತಕ್ಕೆ ಅನುಕೂಲವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.