ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Team Udayavani, May 27, 2024, 1:22 AM IST
India-Maldives Agreement for Free Trade
ಹೊಸದಿಲ್ಲಿ: ಮಾಲ್ದೀವ್ಸ್ನೊಂದಿಗೆ ಭಾರತ ಮುಕ್ತ ವ್ಯಾಪಾರ ಒಪ್ಪಂದ ಮಾಡಿ ಕೊಳ್ಳಲು ಮುಂದಾಗಿದೆ ಎಂದು ಮಾಲ್ದೀವ್ಸ್ ಸಚಿವ ಮೊಹಮ್ಮದ್ ಸಾಯೀದ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, 2 ದೇಶಗಳ ವ್ಯಾಪಾರ ಒಪ್ಪಂದದ ಪ್ರಕ್ರಿಯೆ ನಡೆಯುತ್ತಿದೆ. ಜತೆಗೆ ವಿವಿಧ ರಾಷ್ಟ್ರಗಳೊಂದಿಗೂ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್ನಲ್ಲಿ ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಕೆಲವು ಮಾಲ್ದೀವ್ಸ್ ಸಚಿವರು ಟೀಕಿಸಿದ್ದರು. ಜತೆಗೆ ಅಧ್ಯಕ್ಷ ಮುಯಿಜ್ಜು ಅವರ ಚೀನ ಪರ ನಿಲುವುಗಳಿಂದ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಈ ನಡು ವೆಯೂ ಭಾರತ ಮಾಲ್ದೀವ್ಸ್ ಸರಕಾರಕ್ಕೆ 415 ಕೋಟಿ ರೂ. ನೆರವು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.