UNDP ಪಟ್ಟಿ ಭಾರತದ ಸ್ಥಾನ ಏರಿಕೆ
Team Udayavani, Sep 15, 2018, 12:03 PM IST
ಹೊಸದಿಲ್ಲಿ: ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಪಟ್ಟಿಯಲ್ಲಿ (ಯುಎನ್ಡಿಪಿ) ಭಾರತದ ರ್ಯಾಂಕಿಂಗ್ 131ರಿಂದ 130ಕ್ಕೆ ಏರಿಕೆಯಾಗಿದೆ. ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಸಂಬಂಧಿಸಿದಂತೆ 189 ರಾಷ್ಟ್ರಗಳ ಪೈಕಿ ನಮ್ಮ ದೇಶದ ಸ್ಥಾನ 1 ಸ್ಥಾನದಷ್ಟು ವೃದ್ಧಿಯಾಗಿದೆ. ದಕ್ಷಿಣ ಏಷ್ಯಾ ವಲಯಕ್ಕೆ ಸಂಬಂಧಿಸಿ 0.638ರಷ್ಟು ಸೂಚ್ಯಂಕ ಹೊಂದಿದೆ.
ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಇದೇ ಮಾದರಿಯ ಜನಸಂಖ್ಯೆಯನ್ನು ಹೊಂದಿದ್ದು, ಕ್ರಮವಾಗಿ 136 ಮತ್ತು 150ನೇ ರ್ಯಾಂಕ್ ಪಡೆದಿವೆ. ಬಡತನದಿಂದ ಗಣನೀಯ ಪ್ರಮಾಣದಲ್ಲಿನ ಜನರು ಹೊರಬಂದದ್ದು ಸೂಚ್ಯಂಕದಲ್ಲಿ ಶೇ.50ರಷ್ಟು ವೃದ್ಧಿಯಾಗಲು ಕಾರಣವಾಯಿತು ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.