ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಮತ್ತೊಮ್ಮೆ ಚೀನಗೆ ತರಾಟೆ ತೆಗೆದುಕೊಂಡ ಭಾರತ
Team Udayavani, Aug 22, 2022, 11:30 PM IST
ವಿಶ್ವಸಂಸ್ಥೆ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಚೀನ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಆರೋಪಿಸಿದೆ.
ಸಭೆಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ರುಚಿರಾ ಕಾಂಭೋಜ್ ಚೀನದ ಹೆಸರೆತ್ತದೆ ಹಲವು ಉಲ್ಲೇಖಗಳನ್ನು ಮಾಡಿ, ಕೆಲವೊಂದು ದೇಶಗಳು ಮತ್ತೊಂದು ದೇಶಗಳ ವ್ಯವಸ್ಥೆ ಮತ್ತು ಸಾರ್ವಭೌಮತ್ವವನ್ನು ಉಲ್ಲಂಘಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಹೀಗಾಗಿ, ಜಗತ್ತಿನ ದೇಶಗಳಿಗೆ ಇರುವ ಸಾಮಾನ್ಯ ಭದ್ರತೆ ಎಂಬುದಕ್ಕೆ ಏನು ಅರ್ಥವಿದೆ ಎಂದು ಪ್ರಶ್ನಿಸಿದ್ದಾರೆ.
ಚೀನದ ಕೋರಿಕೆಯ ಮೇರೆಗೆ ನಡೆದ ಸಭೆಯಲ್ಲಿಯೇ ಆ ದೇಶವನ್ನು ತರಾಟೆಗೆ ತೆಗೆದುಕೊಂಡದ್ದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.