ಜಾಗತಿಕ ಆರ್ಥಿಕತೆಯಲ್ಲಿ ಬ್ರಿಟನನ್ನೇ ಹಿಂದಿಕ್ಕಿದ ಭಾರತ
Team Udayavani, Sep 4, 2022, 6:55 AM IST
ಲಂಡನ್: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಯು.ಕೆ. ಈಗ ಜಾಗತಿಕ ಆರ್ಥಿಕತೆಯಲ್ಲಿ ಮತ್ತಷ್ಟು ಮುಗ್ಗರಿಸಿದೆ.
ವಿಶೇಷವೆಂದರೆ, ಭಾರತವು ಯು.ಕೆ.ಯನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದರೆ, ಯು.ಕೆ. 6ನೇ ಸ್ಥಾನಕ್ಕೆ ಕುಸಿದಿದೆ.
2021ರ ಹಣಕಾಸು ವರ್ಷದ ಕೊನೆಯ 3 ತಿಂಗಳಲ್ಲಿ ಭಾರತವನ್ನು ಯು.ಕೆ.ಯನ್ನು ಮೀರಿಸಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.
ಪ್ರಸಕ್ತ ವರ್ಷ ಭಾರತದ ಆರ್ಥಿಕ ಪ್ರಗತಿಯು ಶೇ.7 ಅನ್ನು ದಾಟಲಿದೆ ಎಂದೂ ಐಎಂಎಫ್ ಭವಿಷ್ಯ ನುಡಿದಿದೆ. ಜಾಗತಿಕ ಆರ್ಥಿಕತೆಯ ಪಟ್ಟಿಯಲ್ಲಿ ಅಮೆರಿಕ, ಚೀನ, ಜಪಾನ್ ಮತ್ತು ಜರ್ಮನಿ ಕ್ರಮವಾಗಿ ಮೊದಲ 4 ಸ್ಥಾನಗಳನ್ನು ಹಂಚಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.