ಭಾರತ-ಪಾಕ್ ಬಾಂಧವ್ಯ ವಿಚಾರ ಪ್ರತ್ಯೇಕ ಎಂದ ಅಮೆರಿಕ
ಎಫ್-16 ಯುದ್ಧ ವಿಮಾನ ನೀಡಿದಕ್ಕೆ ಜೈಶಂಕರ್ ಆಕ್ಷೇಪಕ್ಕೆ ಉತ್ತರ
Team Udayavani, Sep 28, 2022, 7:45 AM IST
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ವಿವಿಧ ರೀತಿಯಲ್ಲಿ ಅಮೆರಿಕದ ಮಿತ್ರ ರಾಷ್ಟ್ರಗಳು. ಎರಡೂ ದೇಶಗಳ ಬಾಂಧವ್ಯವನ್ನು ನಾವು ಪ್ರತ್ಯೇಕವಾಗಿ ಪರಿಗಣಿಸುವುದಿಲ್ಲ ಎಂದು ಅಮೆರಿಕ ವಿದೇಶಾಂಗ ಸಚಿವಾಲಯದ ವಕ್ತಾರ ನೆಡ್ ಪ್ರೈಸ್ ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ನೀಡಿದ್ದಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ವಾಷಿಂಗ್ಟನ್ನಲ್ಲಿಯೇ ಬಹಿರಂಗವಾಗಿಯೇ ಆಕ್ಷೇಪ ಮಾಡಿದ್ದರು. ಜತೆಗೆ ಯಾರನ್ನೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಅದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕದ ನೆಡ್ ಪ್ರೈಸ್, “ಪಾಕಿಸ್ತಾನದ ಜತೆಗಿನ ಬಾಂಧವ್ಯವನ್ನು ನಾವು ಪರಿಶೀಲಿಸುವುದಿಲ್ಲ. ಅದರ ಜತೆಗೆ ಭಾರತದ ಜತೆಗೆ ನಾವು ಹೊಂದಿರುವ ಬಾಂಧವ್ಯವನ್ನೂ ಪರಿಶೀಲಿಸುವುದಿಲ್ಲ. ಎರಡೂ ದೇಶಗಳು ವಿವಿಧ ರೀತಿಯಲ್ಲಿ ಸಹಭಾಗಿ ರಾಷ್ಟ್ರಗಳೇ ಆಗಿವೆ’ ಎಂದಿದ್ದಾರೆ.
ಈ ನಡುವೆ ಅಮೆರಿಕದ ವಿದೇಶಾಂಗ ಸಚಿವ ಲೊಲೊಯ್ಡ ಆಸ್ಟಿನ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಂಗಳವಾರ ಮಾತುಕತೆ ನಡೆಸಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಬಾಂಧವ್ಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.