ಬೆಂಗಳೂರು – ಚೆನ್ನೈ ರೈಲ್ವೇ: ಚೀನದ ನೆರವು ಕೋರಿಕೆ
Team Udayavani, Apr 16, 2018, 10:00 AM IST
ಬೀಜಿಂಗ್: ಬೆಂಗಳೂರು – ಚೈನ್ನೈ ರೈಲ್ವೇ ಕಾರಿಡಾರ್ ವೇಗ ಹೆಚ್ಚಿಸಲು ಹಾಗೂ ಆಗ್ರಾ ಮತ್ತು ಝಾನ್ಸಿ ನಿಲ್ದಾಣಗಳ ಪುನರಾಭಿವೃದ್ಧಿಗೆ ಭಾರತವು ಚೀನದ ನೆರವು ಕೋರಿದೆ. ಉಭಯ ರಾಷ್ಟ್ರಗಳ ನಡುವೆ ನಡೆದ ಆರ್ಥಿಕ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತ, ಈ ಕುರಿತ ಪ್ರಸ್ತಾವನೆಯನ್ನು ಚೀನ ಮುಂದಿಟ್ಟಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಆಗ್ರಾ ಮತ್ತು ಝಾನ್ಸಿ ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿ ಕುರಿತ ಪ್ರಸ್ತಾವವನ್ನು ಈ ಹಿಂದೆಯೇ ಚೀನದ ಮುಂದಿಡಲಾಗಿತ್ತು. ಇದೀಗ ಮತ್ತೆ ಪ್ರಸ್ತಾಪಿಸಲಾಗಿದೆ. ರೈಲ್ವೇ ನಿಲ್ದಾಣಗಳ ಅಭಿವೃದ್ಧಿ ಒಂದು ದೊಡ್ಡ ಯೋಜನೆಯಾಗಿದೆ. ಸುಮಾರು 600 ರೈಲ್ವೇ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಲ್ಲಿ ಯಾವುದಕ್ಕೆ ಬೇಕಾದರೂ ಚೀನ ಬಿಡ್ ಮಾಡಬಹುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.