2026ರ ವೇಳೆಗೆ ಭಾರತದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆ
Team Udayavani, Jul 12, 2017, 3:50 AM IST
ವಿಶ್ವಸಂಸ್ಥೆ: ಮುಂದಿನ ದಶಕದ ವೇಳೆಗೆ ಭಾರತ ಜನಸಂಖ್ಯೆಯಲ್ಲಿ ಜಗತ್ತಿನಲ್ಲೇ ಅಗ್ರ ಸ್ಥಾನಕ್ಕೇರಲಿದೆ. 2026ರ ಹೊತ್ತಿಗೆ ವಿಶ್ವದ ಅತಿ ದೊಡ್ಡ ಹಾಲು ಉತ್ಪಾದಕ ರಾಷ್ಟ್ರವಾಗಲಿದೆ. ಜತೆಗೆ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ಗೋಧಿ ಉತ್ಪಾದಿಸುವ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ ಎಂದು ವಿಶ್ವಸಂಸ್ಥೆ ಮತ್ತು ಒಇಸಿಡಿ ನೀಡಿರುವ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ. ‘ಒಇಸಿಡಿ-ಎಫ್ಎಒ ಅಗ್ರಿಕಲ್ಚರ್ ಔಟ್ಲುಕ್ 2017-2026’ ವರದಿ ಪ್ರಕಾರ, ಮುಂದಿನ 10 ವರ್ಷಗಳಲ್ಲಿ ಜಾಗತಿಕ ಜನಸಂಖ್ಯೆ 730ರಿಂದ 820 ಕೋಟಿ ತಲುಪಲಿದ್ದು, ಇದೇ ಅವಧಿಯಲ್ಲಿ ಭಾರತದ ಜನಸಂಖ್ಯೆ ಸುಮಾರು 15 ಕೋಟಿ ಏರಿಕೆಯಾಗಿ, 130ರಿಂದ 150 ಕೋಟಿಗೆ ತಲುಪಲಿದೆ! ಈ ಮೂಲಕ ಚೀನಾವನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.