![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 11, 2018, 11:25 AM IST
ವಾಷಿಂಗ್ಟನ್ : ನಿಷೇಧಕ್ಕೆ ಗುರಿಯಾಗಿರುವ ರಶ್ಯದಿಂದ ಭಾರತ ಎಸ್ 400 ಕ್ಷಿಪಣಿ ಖರಿದೀಸುವಲ್ಲಿ ಮಾಸ್ಕೋ ದೊಂದಿಗೆ 5 ಶತಕೋಟಿ ಡಾಲರ್ ವಹಿವಾಟಿನ ಒಪ್ಪಂದಕ್ಕೆ ಸಹಿ ಹಾಕಿರುವುದರ ಪರಿಣಾಮ ಏನೆಂಬುದನ್ನು ಭಾರತ ಬೇಗನೆ ಅರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಗ್ರರಾಗಿ ಹೇಳಿದ್ದಾರೆ.
ಈ ವರ್ಷದ ಆದಿಯಲ್ಲಿ ‘ಅಮೆರಿಕ ಪ್ರತಿರೋಧಿಗಳನ್ನು ನಿಷೇಧದ ಮೂಲಕ ಮಟ್ಟ ಹಾಕುವ CAATSA ಕಾಯಿದೆ’ ಗೆ ತಿದ್ದುಪಡಿ ಮಾಡಲಾಗಿದೆ. ಅಂತೆಯೇ ನಿಷೇಧಕ್ಕೆ ಗುರಿಯಾಗಿರುವ ರಶ್ಯದೊಂದಿಗೆ ಟ್ರಯಂಫ್ ಯುದ್ಧ ವಿಮಾನಗಳನ್ನು ಖರೀದಿಸಿರುವ ಭಾರತಕ್ಕೆ, ನಿಷೇಧಗಳಿಂದ ವಿನಾಯಿತಿ ನೀಡುವ ಅಧಿಕಾರ ಈಗ ಕೇವಲ ಟ್ರಂಪ್ ಕೈಯಲ್ಲಿ ಮಾತ್ರವೇ ಇದೆ.
ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಈಚೆಗೆ ಪ್ರಧಾನಿ ನರೇಂದ್ರ ಮೋದಿ ಜತೆಗಿನ ವಾರ್ಷಿಕ ಶೃಂಗದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿದ್ದ ಸಂದರ್ಭದಲ್ಲಿ ಹೊಸದಿಲ್ಲಿ ಎಸ್-400 ಟ್ರಯಂಫ್ ಯುದ್ಧ ವಿಮಾನಗಳನ್ನು ರಶ್ಯದಿಂದ ಖರೀದಿಸುವ ಐದು ಶತಕೋಟಿ ಡಾಲರ್‌ಗಳ ಒಪ್ಪಂದಕ್ಕೆ ಸಹಿ ಹಾಕಿತ್ತು.
ಶ್ವೇತಭವನದ ಓವಲ್ ಕಚೇರಿಯಲ್ಲಿ ಪತ್ರಕರ್ತರು ಭಾರತ-ರಶ್ಯ ರಕ್ಷಣಾ ಖರೀದಿ ಒಪ್ಪಂದದ ಬಗ್ಗೆ ಕೇಳಿದ ಪ್ರಶ್ನೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಭಾರತಕ್ಕೆ ಬೇಗನೆ ರಶ್ಯ ನಿಷೇಧದ ಬಿಸಿ ಏನೆಂಬುದು ಅರಿವಿಗೆ ಬರಲಿದೆ; ನೀವು ಎಣಿಸಿರುವುದಕ್ಕಿಂತಲೂ ಬೇಗನೆ ಭಾರತಕ್ಕೆ ಬಿಸಿ ಮುಟ್ಟಲಿದೆ’ ಎಂದು ಹೇಳಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.