ನಿರ್ಬಂಧದ ಮೂಲಕ ಅಮೆರಿಕದ ಶತ್ರುಗಳನ್ನು ಎದುರಿಸುವ ಕಾಯ್ದೆಯಿಂದ ಭಾರತಕ್ಕೆ ಇರಲಿ ವಿನಾಯಿತಿ
Team Udayavani, Sep 8, 2022, 6:45 AM IST
ವಾಷಿಂಗ್ಟನ್: ನಿರ್ಬಂಧದ ಮೂಲಕ ಅಮೆರಿಕದ ಶತ್ರುಗಳನ್ನು ಎದುರಿಸುವ ಕಾಯಿದೆ(ಸಿಎಎಟಿಎಸ್ಎ- ಕಾಸ್ಟಾ)ಯಿಂದ ಭಾರತಕ್ಕೆ ವಿನಾಯಿತಿ ನೀಡಲು ಒತ್ತಾಯಿಸಿ ಭಾರತೀಯ ಮೂಲದ ಸಂಸದೆ ರೋ ಖನ್ನಾ ಅಮೆರಿಕದ ಸಂಸತ್ನಲ್ಲಿ ಸ್ವತಂತ್ರ ಮಸೂದೆಯನ್ನು ಮಂಡಿಸಿದ್ದಾರೆ.
ರಷ್ಯಾ ಮತ್ತು ಚೀನ ಉತ್ತಮ ಬಾಂಧವ್ಯ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಆಕ್ರಮಣಾಕಾರರನ್ನು ತಡೆಯುವುದು ಭಾರತ ಮತ್ತು ಅಮೆರಿಕ ಎರಡೂ ದೇಶಗಳ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಖನ್ನಾ ಪ್ರತಿಪಾದಿಸಿದ್ದಾರೆ.
ರಷ್ಯಾದಿಂದ ಪ್ರಮುಖ ರಕ್ಷಣಾ ಸಾಮಾಗ್ರಿಗಳನ್ನು ಖರೀದಿಸುವ ದೇಶಗಳ ಮೇಲೆ ಸಿಎಎಟಿಎಸ್ಎ ಅಡಿಯಲ್ಲಿ ಅಮೆರಿಕ ನಿರ್ಬಂಧ ಹೇರಬಹುದಾಗಿದೆ. ಖನ್ನಾ ಅವರ ಮಸೂದೆಯನ್ನು ಸಂಸದರಾದ ಬ್ರಾಡ್ ಶರ್ಮನ್ ಮತ್ತು ಡೇವಿಡ್ ಶ್ವಿಕರ್ಟ್ ಬೆಂಬಲಿಸಿದ್ದು, ಇದನ್ನು ಮುಂದಿನ ಕ್ರಮಕ್ಕಾಗಿ ಅಮೆರಿಕ ವಿದೇಶಾಂಗ ಸಮಿತಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.