ಹುದ್ದೆ ತೊರೆದ ಕನ್ನಡಿಗ ಡೆಮಾಕ್ರಾಟಿಕ್ ಪಕ್ಷದ ಅಭ್ಯರ್ಥಿ
Team Udayavani, Aug 8, 2018, 8:35 AM IST
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಟ್ರಂಪ್ ಅವಧಿಯಲ್ಲಿ ರಾಜತಾಂತ್ರಿಕನಾಗಿ ಕೆಲಸ ಮಾಡುವುದು ಕಷ್ಟ ಎಂದು ಹೇಳಿ ಕಳೆದ ಡಿಸೆಂಬರ್‌ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಕರ್ನಾಟಕ ಮೂಲದ ಶ್ರಿ ಪ್ರಸ್ಟನ್ ಕುಲಕರ್ಣಿ, ಇದೀಗ ಟೆಕ್ಸಾಸ್ ನಿಂದ ಡೆಮಾಕ್ರಾಟಿಕ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. 6 ತಿಂಗಳ ಬಳಿಕ ಡೆಮಾಕ್ರಾಟಿಕ್ ಪ್ರಾಥಮಿಕ ಸದಸ್ಯತ್ವ ಪಡೆದ ಬಳಿಕ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಐದು ಬಾರಿ ಗೆದ್ದಿರುವ ಪೀಟ್ ಓಲ್ಸನ್ ಎದುರು ಸ್ಪರ್ಧಿಸಲಿದ್ದಾರೆ. ಆದರೆ ಫಲಿತಾಂಶದ ಬಗ್ಗೆ ಅಳುಕು ಇದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.