8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ
Team Udayavani, Jul 2, 2024, 10:35 PM IST
ವಾಷಿಂಗ್ಟನ್: ಭಾರತ ಮೂಲದ ಅಮೆರಿಕದ ಉದ್ಯಮಿ ರಿಷಿ ಶಾ 8300 ಕೋಟಿ ರೂ. ಹಗರಣದಲ್ಲಿ ಸಿಲುಕಿಕೊಂಡ ಕಾರಣ ಅಮೆರಿಕದ ಕೋರ್ಟ್ ಅವರಿಗೆ 7.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರತಿಷ್ಠಿತ ಜಾಗತಿಕ ಕಂಪನಿಗಳಾದ ಗೋಲ್ಡಮನ್ ಸ್ಯಾಕ್ಸ್ ಗ್ರುಪ್, ಗೂಗಲ್ ಪೇರೆಂಟ್ ಅಲ್ಫಾಬೆಟ್, ಪ್ರಿಟ್ಸ್ಕರ್ ಕಂಪನಿಗಳಿಗೆ ವಂಚನೆ ಮಾಡಿದ ಹಿನ್ನೆಲೆ ರಿಷಿ ಶಾಗೆ ಶಿಕ್ಷೆ ವಿಧಿಸಲಾಗಿದೆ.
ಯಾರು ಈ ರಿಷಿ ಶಾ?: ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿರುವ ರಿಷಿ ಶಾ, 2006ರಲ್ಲಿ ಔಟಕಮ್ ಹೆಲ್ತ್ ಕಂಪನಿ ಸ್ಥಾಪಿಸಿದ್ದರು. ವೈದ್ಯಕೀಯ ಕ್ಷೇತ್ರದ ಜಾಹೀರಾತು ಕಂಪನಿ ಇದಾಗಿದ್ದು, ಬಹುಬೇಗ ವ್ಯಾಪಕವಾಗಿ ಬೆಳೆದಿತ್ತು.
ಏನಿದು ಪ್ರಕರಣ?: ಹೂಡಿಕೆದಾರರಿಗೆ, ಗ್ರಾಹಕರಿಗೆ ರಿಷಿ ಶಾ 8300 ಕೋಟಿ ರೂ. ವಂಚನೆ, ನಕಲಿ ದಾಖಲೆ ಸೃಷ್ಟಿಸಿರುವುದಾಗಿ 2017ರಲ್ಲಿ ಆರೋಪ ಕೇಳಿಬಂದಿದ್ದವು. ಹೂಡಿಕೆ ಮಾಡಿದ ಕಂಪನಿಗಳು ಶಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹಲವು ವರ್ಷಗಳ ವಿಚಾರಣೆ ಬಳಿಕ ರಿಷಿ ಶಾ ತಪ್ಪೊಪ್ಪಿಕೊಂಡಿದ್ದು, ಕೋರ್ಟ್ ಅವರಿಗೆ 7.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.