ಅಮೆರಿಕದಲ್ಲಿ 9 ಲಕ್ಷ ಭಾರತೀಯರ ಜನನ
Team Udayavani, Nov 21, 2019, 12:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನ್ಯೂಯಾರ್ಕ್: ವಲಸಿಗರು ಕಟ್ಟಿರುವ ನಾಡು ಎಂಬ ಖ್ಯಾತಿ ಪಡೆದಿರುವ ಅಮೆರಿಕದಲ್ಲಿ ವಿದೇಶಿಯರ ಜನನ ಸಂಖ್ಯೆ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಅಮೆರಿಕ ಕಮ್ಯುನಿಟಿ ಸರ್ವೆಯ (ಎಸಿಎಸ್) 2018 ರ ಜುಲೈವರೆಗಿನ ಅಂಕಿ ಅಂಶ ಪ್ರಕಾರ, 327 ದಶಲಕ್ಷ ಜನಸಂಖ್ಯೆಯಿದ್ದು, ಈ ಪೈಕಿ 44.7 ದಶಲಕ್ಷ ಮಂದಿ (ಶೇ.13.7) ವಿದೇಶಿಯರು ಜನಿಸಿದ್ದಾರೆ.
2010ರಿಂದ 2018ರವರೆಗಿನ 10 ವರ್ಷಗಳಲ್ಲಿ 40 ದಶಲಕ್ಷ ವಿದೇಶಿಗರು ಜನಿಸಿದ್ದಾರೆ. ಈ ಪೈಕಿ ಭಾರತೀಯರು ಅಗ್ರಸ್ಥಾನದಲ್ಲಿದ್ದಾರೆ. 2010ರಲ್ಲಿ 18 ಲಕ್ಷ ಭಾರತೀಯರಿದ್ದರು. 2018ರ ಹೊತ್ತಿಗೆ ಈ ಸಂಖ್ಯೆ 27 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಶೇ.49ರಷ್ಟು ಜನನ ಪ್ರಮಾಣ ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.