ಜ್ವಾಲಾಮುಖಿಗೆ ಭಾರತೀಯ ದಂಪತಿ ಬಲಿ
Team Udayavani, Jan 31, 2020, 1:50 AM IST
ವೆಲ್ಲಿಂಗ್ಟನ್: ಕಳೆದ ಡಿ.9ರಂದು ನ್ಯೂಜಿಲೆಂಡ್ನಲ್ಲಿ ಸಂಭವಿಸಿದ್ದ ಭಾರೀ ಜ್ವಾಲಾಮುಖಿಯಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ಭಾರತೀಯ ಮೂಲದ ಪ್ರತಾಪ್ ಸಿಂಗ್ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಅವರ ಪತ್ನಿ ಮಯೂರಿ ಮತ್ತು ಮೂವರು ಮಕ್ಕಳು ಇಲ್ಲಿನ ಪ್ರಸಿದ್ಧ ವೈಟ್ ಐಲ್ಯಾಂಡ್ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಯೂರಿ ಡಿ.22ರಂದು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.