ಜರ್ಮನಿ: ಬಸ್ರೂರು ವ್ಯಕ್ತಿ ಹತ್ಯೆ

ಆಗ್ಸ್‌ಬರ್ಗ್‌ನಲ್ಲಿ ಕುಂದಾಪುರ ಮೂಲದ ದಂಪತಿಗೆ ಚೂರಿ ಇರಿತ

Team Udayavani, Mar 31, 2019, 6:00 AM IST

Husband-Dies

ಹೊಸದಿಲ್ಲಿ/ಕುಂದಾಪುರ/ಸಿದ್ದಾಪುರ: ಜರ್ಮನಿಯ ಮ್ಯೂನಿಚ್‌ನಲ್ಲಿ ಬಸ್ರೂರು ಮೂಲದ ಪ್ರಶಾಂತ್‌ (49) ಮತ್ತು ಸಿದ್ದಾಪುರದವರಾದ ಸ್ಮಿತಾ (43) ಎಂಬ ದಂಪತಿಯ ಮೇಲೆ ವಲಸಿಗನೋರ್ವ ಚಾಕುವಿನಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಪ್ರಶಾಂತ್‌ ಮೃತಪಟ್ಟಿದ್ದಾರೆ. ಸ್ಮಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ವಿಟರ್‌ನಲ್ಲಿ ಈ ವಿಷಯ ತಿಳಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಪ್ರಶಾಂತ್‌ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಜರ್ಮನಿಗೆ ತೆರಳಲು ಸಿದ್ಧರಾಗಿರುವ ಪ್ರಶಾಂತ್‌ ಸಹೋದರನಿಗೆ ಎಲ್ಲ ಅನುಕೂಲ ಕಲ್ಪಿಸಲಾಗುತ್ತದೆ ಎಂದಿರುವ ಅವರು, ದಂಪತಿಯ ಇಬ್ಬರು ಮಕ್ಕಳ ಜವಾಬ್ದಾರಿ ಯನ್ನು ವಹಿಸಿಕೊಳ್ಳಲು ಜರ್ಮನಿಯ ಭಾರತೀಯ ರಾಯಭಾರ ಕಚೇರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಕೊಲೆಯಲ್ಲಿ ಅಂತ್ಯಗೊಂಡ ಜಗಳ?
ಮೂಲಗಳ ಪ್ರಕಾರ, ಜರ್ಮನಿಯ ಆಗ್ಸ್‌ಬರ್ಗ್‌ನಲ್ಲೇ ವಾಸವಾಗಿದ್ದ ಪ್ರಶಾಂತ್‌ ದಂಪತಿಗೆ ಕಳೆದ ವರ್ಷವಷ್ಟೇ ಜರ್ಮನಿಯ ಪೌರತ್ವ ಸಿಕ್ಕಿತ್ತು. ಅಲ್ಲಿನ ವಸತಿ ಸಮುಚ್ಚಯ ವೊಂದರಲ್ಲಿ ಪ್ರಶಾಂತ್‌ ದಂಪತಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಇದೇ ಸಮುಚ್ಚಯದಲ್ಲೇ ಆರೋಪಿಯೂ ವಾಸವಾಗಿದ್ದ. ಈತ ಗಿನಿಯಾ ಮೂಲದವನು ಎನ್ನಲಾಗಿದೆ.

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಶಾಂತ್‌ ದಂಪತಿ ಮತ್ತು ಆರೋಪಿ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿದಾಗ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಗಾಟ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಆತನನ್ನು ಬಂಧಿಸಿದಾಗ ಪ್ರತಿ ರೋಧ ತೋರಲಿಲ್ಲ. ತಲೆ ಸೇರಿ ನಾನಾ ಭಾಗಗಳಿಗೆ ತೀವ್ರ ಗಾಯಗಳಾಗಿದ್ದ ಪ್ರಶಾಂತ್‌ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.