ಆಸ್ಟ್ರೇಲಿಯಾ ಕಾಡ್ಗಿಚ್ಚು: ಸಂತ್ರಸ್ತರಿಗೆ ಉಚಿತ ಊಟ ಹಂಚುತ್ತಿರುವ ಭಾರತೀಯ ದಂಪತಿ
Team Udayavani, Jan 5, 2020, 3:15 PM IST
ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ತಿಂಗಳ ಹಿಂದೆ ಆರಂಭವಾಗಿರುವ ಕಾಡ್ಗಿಚ್ಚು ಇನ್ನೂ ಹತೋಟಿಗೆ ಬಂದಿಲ್ಲ. ದಿನದಿಂದ ದಿನಕ್ಕೆ ಕಾಡ್ಗಿಚ್ಚು ಹೆಚ್ಚಾಗುತ್ತಿದ್ದು, ಸಂತ್ರಸ್ತರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಈ ನಡುವೆ ಭಾರತೀಯ ಮೂಲದ ದಂಪತಿಯೊಂದು ಕಾಡ್ಗಿಚ್ಚು ಸಂತ್ರಸ್ತರಿಗೆ ಉಚಿತ ಉಟ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಮಲಜೀತ್ ಕೌರ್ ಮತ್ತು ಆಕೆಯ ಪತಿ ಕನ್ವಲ್ ಜೀತ್ ಕಳೆದ ಕೆಲವು ದಿನಗಳಿಂದ ಉಚಿತ ಊಟ ನೀಡುತ್ತಿದ್ದಾರೆ. ವಿಕ್ಟೊರಿಯಾದಲ್ಲಿ ದೆಸಿ ಗ್ರಿಲ್ ರೆಸ್ಟೋರೆಂಟ್ ನಡೆಸುತ್ತಿರುವ ದಂಪತಿ ತಮ್ಮ ಹೋಟೆಲ್ ನಲ್ಲಿಯೇ ಅನ್ನ ಮತ್ತು ಸಾರು ತಯಾರಿಸಿ ಅದನ್ನು ಪರಿಹಾರ ಕೇಂದ್ರಗಳಿಗೆ ನೀಡುತ್ತಿದ್ದಾರೆ.
ಕಾಂಗರೂ ನೆಲದಲ್ಲಿ ಹಬ್ಬಿರುವ ಕಾಡ್ಗಿಚ್ಚಿನಿಂದಾಗಿ ವಿಕ್ಟೋರಿಯಾದಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಉಳಿದಂತೆ ನ್ಯೂ ಸೌತ್ ವೇಲ್ಸ್ ಮತ್ತು ಸೌತ್ ಆಸ್ಟ್ರೇಲಿಯಾದಲ್ಲಿ ಕೂಡಾ ಕಾಡ್ಗಿಚ್ಚು ಭಾರಿ ಹಾನಿ ಉಂಟುಮಾಡಿದೆ.
ಆಸ್ಟ್ರೇಲಿಯಾದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗಡುತ್ತಿದ್ದು, ಸುಮಾರು ಫ್ಲಿಂಡರ್ಸ್ ಚೇಸ್ ರಾಷ್ಟ್ರೀಯ ಉದ್ಯಾನದ ಸುಮಾರು 14,000 ಹೆಕ್ಟೇರ್ಸ್ ಜಾಗ ಹೊತ್ತಿ ಉರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.