ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯನ ಹತ್ಯೆ
Team Udayavani, Sep 15, 2017, 8:50 AM IST
ವಾಷಿಂಗ್ಟನ್: ಭಾರತೀಯ ಮೂಲದ ವೈದ್ಯರೊಬ್ಬರನ್ನು ಇರಿದು ಕೊಲೆ ಮಾಡಿರುವ ಘಟನೆ ಅಮೆರಿಕಾದ ಕನ್ಸಾಸ್‌ನಲ್ಲಿ ನಗರದಲ್ಲಿ ಬುಧವಾರ ನಡೆದೆದೆ.
ತೆಲಂಗಾಣ ಮೂಲದ ಅಚ್ಯುತ ರೆಡ್ಡಿ(57ವರ್ಷ) ಇರಿತಕ್ಕೊಳಗಾದ ವೈದ್ಯ. ಕಳೆದ 7 ತಿಂಗಳುಗಳಿಂದ ಅಮೆರಿಕಾದ ಕನ್ಸಾಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಅಮೆರಿಕಾದ ಪೊಲೀಸ್ ಮೂಲಗಳ ಪ್ರಕಾರ ಬುಧವಾರ ತಡರಾತ್ರಿ ವೈದ್ಯನನ್ನು ಇರಿದು ಕೊಲೆ ಮಾಡಲಾಗಿದೆ . ಇದಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ರೀತಿ ಕೆಲವು ತಿಂಗಳ ಹಿಂದೆ ಹೈದರಾಬಾದ್ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಭೋತ್ಲಾರನ್ನು ಇದೇ ಕನ್ಸಾಸ್ ನಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.