ದೋಣಿ ಮೂಲಕ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಕ್ಕೆ ಯತ್ನ: ಭಾರತೀಯರೂ ಸೇರಿ 8 ಮಂದಿ ಮೃತ್ಯು
Team Udayavani, Apr 1, 2023, 9:17 AM IST
ಒಟ್ಟಾವಾ(ಕೆನಾಡ): ಕೆನಾಡದಿಂದ ಅಮೆರಿಕಕ್ಕೆ ಅಕ್ರಮವಾಗಿ ದೋಣಿಯ ಮೂಲಕ ಪ್ರಯಾಣಿಸುತ್ತಿದ್ದ 8 ಮಂದಿ ಸೇಂಟ್ ಲಾರೆನ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ.
ರೊಮೇನಿಯನ್ ಮೂಲದ ಕೆನಡಾದ ಪ್ರಜೆ, ಭಾರತ ಮೂಲದ ವಯಸ್ಕ ಮಹಿಳೆ ಸೇರಿದಂತೆ ಎರಡು ಕುಟುಂಬದ 6 ಮಂದಿ ಸೇರಿದಂತೆ ಒಟ್ಟು 8 ಮಂದಿ ದೋಣಿಯ ಮೂಲಕ ಕೆನಾಡದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಘಟನೆ ಸಂಭವಿದೆ ಎಂದು ಪೊಲೀಸರು ಹೇಳಿದ್ದಾರೆ.
ಬುಧವಾರ ರಾತ್ರಿ ಈ ದುರಂತ ಸಂಭವಿಸರಬಹುದು. ಹೆಲಿಕಾಪ್ಟರ್ ಮೂಲಕ ಎರಡು ಶವಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವೈಮಾನಿಕ ಶೋಧ ನಡೆಸಿದಾಗ ಮೊದಲ ಶವ ಪತ್ತೆಯಾಗಿದೆ. ಘಟನೆಯಲ್ಲಿ ಒಂದು ಮಗು 3 ವರ್ಷಕ್ಕಿಂತ ಕೆಳಗಿನದಾಗಿದ್ದು, ಮಗುವಿನ ಬಳಿ ಕೆನಡಾದ ಪಾಸ್‌ಪೋರ್ಟ್ ಇತ್ತು ಎಂದು ವರದಿ ತಿಳಿಸಿದೆ.
ಮೃತರ ಶವ ಪರೀಕ್ಷೆ ನಡೆಯಲಿದ್ದು, ಆ ಬಳಿಕ ಸಾವಿಗೆ ನಿಖರವಾದ ಕಾರಣ ಏನೆಂದು ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.