Spelling Bee ಪ್ರಶಸ್ತಿ ಗೆದ್ದ ಭಾರತೀಯ ಮೂಲದ ಬಾಲಕ ಬೃಹತ್‌ ಸೋಮ


Team Udayavani, Jun 1, 2024, 12:37 AM IST

1-wewewewq

ವಾಷಿಂಗ್ಟನ್‌: ಅಮೆರಿಕದ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯಲ್ಲಿ ಭಾರತೀಯ ವಿದ್ಯಾರ್ಥಿಗಳ ಬಿಗಿಹಿಡಿತ ಮುಂದುವರಿ ದಿದೆ. ಈ ಬಾರಿ ಭಾರತೀಯ ಮೂಲದ 7ನೇ ತರಗತಿ ವಿದ್ಯಾರ್ಥಿ ಬೃಹತ್‌ ಸೋಮ (12) ಪ್ರಶಸ್ತಿ ಗೆದ್ದಿದ್ದಾರೆ. ಫ್ಲೋರಿಡಾದಲ್ಲಿ ನೆಲೆಸಿರುವ ಬೃಹತ್‌ ತಂದೆ ಶ್ರೀನಿವಾಸ್‌ ಮೂಲತಃ ತೆಲಂಗಾಣದವರು. ಈ ಬಾರಿ ಫೈನಲ್‌ಗೆ 8 ಮಂದಿ ಪ್ರವೇಶಿಸಿದ್ದರು. ಇದರಲ್ಲಿ ಐವರು ಭಾರತೀಯರು ಎನ್ನುವುದು ವಿಶೇಷ. ಬೃಹತ್‌ ಸೋಮ ಅಂತಿಮಸುತ್ತಿನಲ್ಲಿ ಫೈಜಾನ್‌ ಝಾಕಿಯೊಂದಿಗೆ ನಿಕಟ ಪೈಪೋಟಿ ನಡೆಸಿದರು. ಕೊನೆಯ 90 ಸೆಕೆಂಡ್‌ಗಳ ಸ್ಪೆಲ್‌ ಆಫ್ ಸುತ್ತಿನಲ್ಲಿ, 30 ಪದಗಳಲ್ಲಿ 29 ಪದಗಳನ್ನು ಸರಿಯಾಗಿ ಉಚ್ಚರಿಸಿದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

Heat Waves: ಕರಾಚಿಯಲ್ಲಿ ಬಿಸಿ ಹವೆಗೆ 4 ದಿನದಲ್ಲಿ 450 ಸಾವು

IND VS PAK

UNGA; ಪಾಕಿಸ್ಥಾನದಿಂದ ಕಾಶ್ಮೀರದ ಕುರಿತು ‘ಆಧಾರರಹಿತ ಮೋಸದ ನಿರೂಪಣೆ: ಭಾರತ ತರಾಟೆ

1-aaa

Kenya ತೀವ್ರ ಹಿಂಸಾಚಾರ; ಭಾರತೀಯ ಪ್ರಜೆಗಳಿಗೆ ಅತೀವ ಎಚ್ಚರಿಕೆ ವಹಿಸಲು ಸಲಹೆ

Chinese space ship Chang’e 6 brought rock from the invisible side of the moon

Chang’e 6: ಚಂದ್ರನ ಅಗೋಚರ ಭಾಗದಿಂದ ಶಿಲೆ ತಂದ ಚೀನಾ ನೌಕೆ

Kenya Parliament On Fire During Protests

Kenya ಸಂಸತ್‌ಗೆ ಬೆಂಕಿ: ಗೋಲಿಬಾರ್‌ಗೆ 10 ಸಾವು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.