ಭಾರತ ಮೂಲದ ವೈದ್ಯೆಗೆ ಮಿಸ್ ಇಂಗ್ಲೆಂಡ್ ಕಿರೀಟ
Team Udayavani, Aug 3, 2019, 5:56 AM IST
ಲಂಡನ್: ಭಾರತ ಮೂಲದ ಲಂಡನ್ನ ವೈದ್ಯೆ ಭಾಷಾ ಮುಖರ್ಜಿ ಅವರು ಪ್ರಸಕ್ತ ಸಾಲಿನ ಮಿಸ್ ಇಂಗ್ಲೆಂಡ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 23 ವರ್ಷದ ಭಾಷಾ ಅವರು 9ನೇ ವಯಸ್ಸಿನಲ್ಲೇ ತಮ್ಮ ಹೆತ್ತವರೊಂದಿಗೆ ಭಾರತ ತೊರೆದು ಯುಕೆಯಲ್ಲಿ ನೆಲೆಸಿದ್ದರು. ಗುರುವಾರ ರಾತ್ರಿ ಮಿಸ್ ಇಂಗ್ಲೆಂಡ್ 2019 ಸೌಂದರ್ಯ ಸ್ಪರ್ಧೆಯ ವಿಜೇತೆಯಾಗಿ ಇವರು ಹೊರಹೊಮ್ಮಿದ್ದಾರೆ. ಡಿಸೆಂಬರ್ನಲ್ಲಿ ನಡೆಯಲಿರುವ 69ನೇ ಮಿಸ್ ವಲ್ಡ್ರ್ ಸ್ಪರ್ಧೆಯಲ್ಲೂ ಇವರು ಪಾಲ್ಗೊಳ್ಳಲಿದ್ದಾರೆ. ವಿಶೇಷವೆಂದರೆ, ಶುಕ್ರವಾರ ವಷ್ಟೇ ಇವರು ಬೋಸ್ಟನ್ನ ಪಿಲ್ಗ್ರಿಮ್ ಆಸ್ಪತ್ರೆ ಯಲ್ಲಿ ಜೂನಿಯರ್ ವೈದ್ಯೆಯಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.