ಭಾರತ ಮೂಲದ ಲಿಯೊ 2ನೇ ಅವಧಿಗೆ ಐರ್ಲೆಂಡ್ ಪ್ರಧಾನಿ
Team Udayavani, Dec 16, 2022, 8:15 PM IST
ಡಬ್ಲಿನ್: ಭಾರತ ಮೂಲದ ಲಿಯೊ ವರಾಡ್ಕರ್ ಅವರು ಎರಡನೇ ಬಾರಿಗೆ ಐರ್ಲೆಂಡ್ ಪ್ರಧಾನಿಯಾಗಿ ಇದೇ ವಾರ ಪದಗ್ರಹಣ ಮಾಡಲಿದ್ದಾರೆ. ಐರ್ಲೆಂಡ್ನ ಎರಡು ರಾಜಕೀಯ ಪಕ್ಷಗಳ ಮೈತ್ರಿಕೂಟವು ಈ ನಿರ್ಣಯ ತೆಗೆದುಕೊಂಡಿದೆ.
ಲಿಯೊ ವರಾಡ್ಕರ್(43) ಅವರ ತಂದೆ ಅಶೋಕ್ ಭಾರತದವರಾಗಿದ್ದು, ತಾಯಿ ಮಿರಿಯಾಮ್ ಐರ್ಲೆಂಡ್ನವರು. ಲಿಯೊ ತಮ್ಮನ್ನು ತಾವು ಸಲಿಂಗಕಾಮಿ ಎಂದು ಘೋಷಿಸಿಕೊಂಡಿದ್ದಾರೆ. ಇವರು ಐರ್ಲೆಂಡ್ನ ಕಿರಿಯ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ದೇಶವನ್ನು ಸದೃಢವಾಗಿ ಮುನ್ನಡೆಸಿದ್ದ ಲಿಯೊ ಅವರ ಅನುಭವವನ್ನು ಪರಿಗಣಿಸಿ ಅವರನ್ನು ಎರಡನೇ ಅವಧಿಗೆ ಪ್ರಧಾನಿಯಾಗಿ ಮುಂದುವರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.