ಅಮೆರಿಕ ಸೇನಾ ಅರ್ಜಿಯಲ್ಲಿ ಸುಳ್ಳು ಹೇಳಿದ್ದ ಭಾರತೀಯ ಮುಸ್ಲಿಂ ಸೆರೆ


Team Udayavani, Jul 8, 2017, 12:03 PM IST

ARRESTED-600.jpg

ನ್ಯೂಯಾರ್ಕ್‌ : ಅಮೆರಿಕ ಸೇನೆಯನ್ನು ಸೇರಲು ಸಲ್ಲಿಸಿದ ಅರ್ಜಿಯಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿದ ಇಸ್ಲಾಂ ಮತಾಂತರಿತ ಭಾರತೀಯ ಮೂಲದ ಶಿವಂ ಪಟೇಲ್‌ (27) ಎಂಬಾತನನ್ನು ಬಂಧಿಸಲಾಗಿದೆ. 

ಶಿವಂ ಪಟೇಲ್‌ ಐಸಿಸ್‌ ಉಗ್ರ ಸಂಘಟನೆಯನ್ನು ಸೇರುವ ಮಾರ್ಗೋಪಾಯ ತಿಳಿಯಲು ಆನ್‌ಲೈನ್‌ ಶೋಧ ನಡೆಸಿದ್ದನಲ್ಲದೆ ಐಸಿಸ್‌ ಪರ ಧ್ವನಿಯನ್ನೂ ಎತ್ತಿದ್ದ ಎಂಬುದು ಗೊತ್ತಾಗಿದೆ. 

ನಾರ್‌ಫೋಕ್‌ ನಿವಾಸಿಯಾಗಿರುವ ಶಿವಂ ಪಟೇಲ್‌, ಅಮೆರಿಕ ಸೇನೆಯನ್ನು ಸೇರುವ ತನ್ನ ಅರ್ಜಿಯಲ್ಲಿ ತಾನು ಈ ಹಿಂದೆ ಚೀನ ಅಥವಾ ಜೋರ್ಡಾನಿಗೆ ಹೋಗಿದ್ದೆ  ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಕಳೆದ ಏಳು ವರ್ಷಗಳಲ್ಲಿ ತಾನು 2011-12ರಲ್ಲಿ  ಭಾರತಕ್ಕೆ ಕುಟುಂಬ ಭೇಟಿ ನಿಮಿತ್ತ  ಹೋಗಿದ್ದೆ; ಅದನ್ನು ಬಿಟ್ಟರೆ ಅಮೆರಿಕದಿಂದ ತಾನು ಹೊರಗೆ ಹೋದದ್ದೇ ಇಲ್ಲ ಎಂದಾತ ಅರ್ಜಿಯಲ್ಲಿ ಹೇಳಿಕೊಂಡಿದ್ದ. 

ಸೇನೆ ಸೇರುವ ಅರ್ಜಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಶಿವಂ ಪಟೇಲ್‌ ಗೆ ಐದು ವರ್ಷಗಳ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ. 

ಅನೇಕ ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಶಿವಂ, 2016ರ ಜುಲೈ ತಿಂಗಳಲ್ಲಿ ಇಂಗ್ಲಿಷ್‌ ಕಲಿಸಲೆಂದು ಚೀನಕ್ಕೆ ಹೋಗಿದ್ದ. ಆಗ ಆತ ತನ್ನ ತಂದೆಗೆ, “ಚೀನದಲ್ಲಿ ಮುಸ್ಲಿಮರನ್ನು ಎಷ್ಟು ಕೆಟ್ಟದಾಗಿ ಕಾಣಲಾಗುತ್ತಿದೆ’ ಎಂಬುದನ್ನು ತಿಳಿಸಿ ತನ್ನ ಅಸಮಾಧಾನವನ್ನು ಪ್ರಕಟಿಸಿದ್ದ. 

ಶಿವಂ ಪಟೇಲ್‌ನ ಉದ್ಯೋಗಪತಿ ಆತನನ್ನು ಚೀನದಿಂದ ಹಿಂದಕ್ಕೆ ಕಳಿಸಿದ ಬಳಿಕ ಶಿವಂ ಜೋರ್ಡಾನಿಗೆ ಹೋಗಿದ್ದ. ಅಲ್ಲಿ ಬಂಧನಕ್ಕೆ ಗುರಿಯಾಗಿದ್ದ ಆತ ಅಮೆರಿಕಕ್ಕೆ ಗಡೀಪಾರು ಗೊಂಡಿದ್ದ.

ಈ ನಡುವೆ ಐಸಿಸ್‌ ಉಗ್ರಸಂಘಟನೆಯಂದ ತೀವ್ರವಾಗಿ ಪ್ರಭಾವಿತನಾಗಿದ್ದ ಶಿವಂ, ಜಿಹಾದಿಯಾಗಿ ಪರಿವರ್ತಿತನಾಗಿದ್ದ. ಪ್ಯಾರಿಸ್‌, ನೀಸ್‌ ಮತು ಓರ್ಲಾಂಡೋದಲ್ಲಿ  ನಡೆದಿದ್ದ ಇಸ್ಲಾಮಿಕ್‌ ದಾಳಿಗಳನ್ನು ಆತ ಪ್ರಶಂಸಿಸಿದ್ದ. 

ಟಾಪ್ ನ್ಯೂಸ್

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.