ಭಾರತದ ಕೌಶಿಕ್‌ಗೆ ಪ್ರಶಸ್ತಿ
Team Udayavani, Jul 22, 2022, 6:17 AM IST
ವಾಷಿಂಗ್ಟನ್: ಅಮೆರಿಕದ ಹಟ್ಸನ್ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ಉಪನ್ಯಾಸಕರಾಗಿರುವ ಭಾರತ ಮೂಲದ ಕೌಶಿಕ್ ರಾಜಶೇಖರ್ ಅವರಿಗೆ ಜಾಗತಿಕ ಶಕ್ತಿ ಪ್ರಶಸ್ತಿ ಲಭಿಸಿದೆ.
ವಿದ್ಯುತ್ ಉತ್ಪಾದನೆ ವೇಳೆ ಹೊರಸೂಸುವಿಕೆ ಕಡಿಮೆ ಮಾಡುವ ಜತೆಗೆ ಸಾರಿಗೆ ವಿದ್ಯುದೀಕರಣ, ಇಂಧನ ಸಾಮರ್ಥ್ಯ ಹೆಚ್ಚಳ ತಂತ್ರ ಜ್ಞಾನಗಳಲ್ಲಿ ಅವರ ಕೊಡುಗೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಕೌಶಿಕ್ ವಿದ್ಯುತ್ ಸ್ಥಾವರಗಳಲ್ಲಿ ಎಲೆಕ್ಟ್ರಿಕ್, ಹೈಬ್ರಿಟ್, ಪ್ಯುಯಲ್ ಸೆಲ್ ವಾಹನಗಳ ಬಗ್ಗೆ ಸಂಶೋಧನೆಗಳನ್ನು ನಡೆಸುತ್ತಿದ್ದಾರೆ. 36 ಅಮೆರಿಕ ಪೇಟೆಂಟ್, 15 ವಿದೇಶಿ ಪೇಟೆಂಟ್‌ಗಳನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.