ದರೋಡೆ ನಾಟಕ : ಭಾರತೀಯ ಮೂಲದ ಸೆಕ್ಯುರಿಟಿ ಗಾರ್ಡ್ಗೆ ಜೈಲು
Team Udayavani, Oct 19, 2017, 3:54 PM IST
ಲಂಡನ್ : ನಗದು ಸಾಗಣೆಯ ತಮ್ಮ ವಾಹನದಿಂದ ತಾವೇ 70 ಲಕ್ಷ ಪೌಂಡ್ ಹಣ ಕದ್ದು ತಮ್ಮನ್ನು ಯಾರೋ ದುಷ್ಕರ್ಮಿಗಳು ದರೋಡೆ ಮಾಡಿದರೆಂಬ ನಾಟಕವಾಡಿ ತಮ್ಮ ಅಪರಾಧ ಕೃತ್ಯ ಮುಚ್ಚಿಟ್ಟಿದ್ದ ಭಾರತೀಯ ಮೂಲದ ಸೆಕ್ಯುರಿಟಿ ಗಾರ್ಡ್ ಮತ್ತು ಆತನ ಸಹಚರನಿಗೆ ಬ್ರಿಟನ್ ನ್ಯಾಯಾಲಯ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಸೆಕ್ಯುರಿಟಿ ಗಾರ್ಡ್ಗಳಾಗಿರುವ ರಣಜೀವ್ ಸಿಂಗ್ ಮತ್ತು ಮೊಹಮ್ಮದ್ ಸಿದ್ದಿಕಿ ಗೆ ನೈಋತ್ಯ ಲಂಡನ್ನ ಕಿಂಗ್ಸ್ಟನ್ ಕ್ರೌನ್ ನ್ಯಾಯಾಲಯ ದರೋಡೆ ಸಂಚಿಗಾಗಿ ಆರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಈ ವರ್ಷ ಮಾರ್ಚ್ನಲ್ಲಿ ಇವರು ನಗದು ತುಂಬಿದ್ದ 26 ಚೀಲಗಳನ್ನು ಕದ್ದಿದ್ದರು; ಬಳಿಕ ತಮ್ಮನ್ನು ಯಾರೋ ದರೋಡೆ ಮಾಡಿದರೆಂದು ಬಿಂಬಿಸಿ ಪಾರಾಗಲು ಯತ್ನಿಸಿದ್ದರು. ಇವರು ಯುರೋಪಿನ ನಗದು ನಿರ್ವಹಣೆಯ ಲೂಮಿಸ್ ಕಂಪೆನಿಯ ನೌಕರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.