ಭಾರತೀಯ ಮೂಲದ ನರ್ಸ್‌ಗೆ ಸಿಂಗಾಪುರ ಅಧ್ಯಕ್ಷರ ಪ್ರಶಸ್ತಿ
Team Udayavani, Jul 23, 2020, 9:27 AM IST
ಸಿಂಗಾಪುರ: ನರ್ಸ್‌ಗಳಿಗೆ ನೀಡಲಾಗುವ ಸಿಂಗಾಪುರ ಅಧ್ಯಕ್ಷರ ಪ್ರಶಸ್ತಿಗೆ ಭಾರತ ಮೂಲದ ಕಲಾ ನಾರಾಯಣ ಸ್ವಾಮಿ (59) ಭಾಜನರಾಗಿದ್ದಾರೆ. ಸಿಂಗಾಪುರದ ವುಡ್‌ಲ್ಯಾಂಡ್ಸ್ ಹೆಲ್ತ್ ಕ್ಯಾಂಪಸ್‌ನಲ್ಲಿ ನರ್ಸಿಂಗ್ ಉಪನಿರ್ದೇಶಕಿಯಾಗಿರುವ ಕಲಾ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಮುಂಚೂಣಿ ಆರೋಗ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದಾರೆ. ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ಅತ್ಯುತ್ತಮ ಸೋಂಕು ನಿಯಂತ್ರಣ ಅಭ್ಯಾಸಗಳನ್ನು ಅವರು ಅನುಷ್ಠಾನಗೊಳಿಸಿದ್ದು, ಇದಕ್ಕಾಗಿ ಯಿಶುನ್ ಸಮುದಾಯ ಆಸ್ಪತ್ರೆಯ ವಾರ್ಡ್ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸಾ ವಾರ್ಡ್‌ಗಳನ್ನಾಗಿ ಪರಿವರ್ತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
South Korea: ಅಧ್ಯಕ್ಷ ಯೂನ್ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ
Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್ ಚುನಾವಣೆ ಸಾಧ್ಯತೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.