ಅಮೇರಿಕಾದಲ್ಲಿ ಸಿಡಿಲಿನ ಆಘಾತ: ಜೀವನ್ಮರಣ ಸ್ಥಿತಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ
ಮೆದುಳಿಗೆ ಹಾನಿ
Team Udayavani, Jul 20, 2023, 12:53 PM IST
ಹೂಸ್ಟನ್: ಅಮೇರಿಕಾದ ಹೂಸ್ಟನ್ ನಲ್ಲಿ ಸಿಡಿಲು ಬಡಿದು ಭಾರತೀಯ ಮೂಲದ ವಿದ್ಯಾರ್ಥಿನಿಯೋರ್ವಳು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿರುವ ಘಟನೆಯೊಂದು ವರದಿಯಾಗಿದೆ.
ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನ ವಿಷಯದ ಕುರಿತು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು ಅವರು ಜುಲೈ 4 ರಂದು ಸ್ಯಾನ್ ಜಸಿಂಟೋ ಸ್ಮಾರಕ ಉದ್ಯಾನವನದಲ್ಲಿ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಅಲ್ಲೇ ಇದ್ದ ಕೊಳಕ್ಕೆ ಬಿದ್ದಿದ್ದಾಳೆ, ಈ ವೇಳೆ ಆಕೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದಳು ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದಾಗ ಮೆದುಳಿಗೆ ಹಾನಿಯಾಗಿರುವುದಾಗಿ ವೈದ್ಯರು ಹೇಳಿದ್ದಾರೆ.
ಇದೀಗ ಸುಸ್ರೂಣ್ಯ ಕೋಡೂರು ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ಕೋಡೂರಿನ ಸೋದರಸಂಬಂಧಿ ಸುರೇಂದ್ರ ಕುಮಾರ್ ಕೋಠ ಹೇಳಿದ್ದಾರೆ.
ಅಷ್ಟು ಮಾತ್ರವಲ್ಲದೆ ಚಿಕಿತ್ಸೆಗೆ ಹೆಚ್ಚಿನ ಹಣದ ಅವಶ್ಯಕತೆ ಇರುವುದರಿಂದ ಹಣ ಹೊಂದಿಸಲು ಸಾರ್ವಜನಿಕರು ಸಹಾಯ ಮಾಡುವಂತೆ GoFundMe ರಚನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Dandeli: ಬಾಮಣಗಿ ಕ್ರಾಸ್ ಬಳಿ ಧರೆಗುರುಳಿದ ಬೃಹತ್ ಗಾತ್ರದ ಆಲದ ಮರ; ಸಂಚಾರ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.