New Jersey Senate ಅನಿವಾಸಿ ಭಾರತೀಯ ವಿನ್ ಗೋಪಾಲ್ ಮೂರನೇ ಬಾರಿಗೆ ಆಯ್ಕೆ
Team Udayavani, Nov 8, 2023, 8:05 PM IST
ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯ ಸೆನೆಟ್ಗೆ ಅನಿವಾಸಿ ಭಾರತೀಯ ವಿನ್ ಗೋಪಾಲ್ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಜೆರ್ಸಿಯ 11ನೇ ಕಾಂಗ್ರೇಷನಲ್ ಡಿಸ್ಟ್ರಿಕ್ಟ್ನಲ್ಲಿ ರಿಪಬ್ಲಿಕ್ ಪಕ್ಷದ ಪ್ರತಿಸ್ಪರ್ಧಿ ಸ್ಟೀವ್ ಡೀನ್ಸ್ಟ್ರೀನ್ ಅವರನ್ನು ಶೇ.60 ಮತಗಳ ಅಂತರದಲ್ಲಿ ಹಿಮ್ಮೆಟ್ಟಿಸುವ ಮೂಲಕ ವಿನ್ಗೊàಪಾಲ್ ವಿಜಯಸಾಧಿಸಿದ್ದು, ಪ್ರಸಕ್ತ ಸೆನೆಟ್ನಲ್ಲಿರುವ ಅತ್ಯಂತ ಕಿರಿಯ ಸದಸ್ಯರೆಂಬ ಖ್ಯಾತಿಯೂ ಗೋಪಾಲ್ ಅವರಿಗಿದೆ.
ನ್ಯೂಜೆರ್ಸಿ ಪ್ರಾಂತ್ಯದ ಇತಿಹಾಸದಲ್ಲೇ ಸೆನೆಟ್ಗೆ ಚುನಾಯಿತರಾದ ಮೊದಲ ದಕ್ಷಿಣ ಏಷ್ಯಾ ಮೂಲದ ಅಮೆರಿಕನ್ ಎನ್ನುವ ಹೆಗ್ಗಳಿಕೆಯೂ ಅವರದ್ದಾಗಿದೆ. ಗೋಪಾಲ್ 2017ರಲ್ಲಿ ಮೊದಲಬಾರಿಗೆ ಸೆನೆಟರ್ ಆಗಿ ಆಯ್ಕೆಯಾಗಿದ್ದರು ನಂತರ 2021ರಲ್ಲಿ ಮರು ಆಯ್ಕೆಯಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.