ಲೈಂಗಿಕ ದೌರ್ಜನ್ಯ: ಅಮೆರಿಕದಿಂದ ಗಡೀಪಾರಾಗುವ ಭಾರತೀಯ ಕ್ರೀಡಾಪಟು


Team Udayavani, Dec 8, 2017, 12:20 PM IST

Rape Minor Girl-700.jpg

ನ್ಯೂಯಾರ್ಕ್‌ : ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತನ್ನ ಅಪರಾಧ ಕೃತ್ಯವನ್ನು ಒಪ್ಪಿಕೊಂಡ 25ರ ಹರಯದ ಭಾರತೀಯ ಕ್ರೀಡಾಪಟು ವಿಚಾರಣೆಯನ್ನು ತಪ್ಪಿಸಿಕೊಂಡು ಇದೀಗ ಭಾರತಕ್ಕೆ ಗಡೀಪಾರಾಗುವುದನ್ನು ಎದುರು ನೋಡುತ್ತಿದ್ದಾನೆ.

ಕಾಶ್ಮೀರದ ಸ್ನೋ-ಶೂ ರೇಸರ್‌ ಆಗಿರುವ ಕ್ರೀಡಾ ಪಟು ತನ್ವೀರ್‌ ಹುಸೇನ್‌, 12 ವರ್ಷ ಪ್ರಾಯದ ಬಾಲಕಿಯನ್ನು ಬಲವಾಗಿ ಅಪ್ಪಿ ಮುತ್ತು  ಕೊಟ್ಟು ಆಕೆಯ ಗುಪ್ತಾಂಗವನ್ನು ಸ್ಪರ್ಶಿಸಿದ ಅಪರಾಧ ಎಸಗಿದ್ದ; ಈ ವರ್ಷ ಫೆಬ್ರವರಿ 27ರಂದು ಈ ಘಟನೆ ನಡೆದ ಬಳಿಕ ಆತನನ್ನು  ಮಾರ್ಚ್‌ 1ರಂದು ಬಂಧಿಸಲಾಗಿತ್ತು.  

ಫೆ.23 ಮತ್ತು 25ರ ನಡುವೆ ನ್ಯೂಯಾರ್ಕ್‌ನಲ್ಲಿ ನಡೆದಿದ್ದ ಸ್ಯಾರನಾಕ್‌ ಲೇಕ್‌ನಲ್ಲಿನ ನಡೆಯಲಿದ್ದ  ವಿಶ್ವ  ಸ್ನೋ ಶೂ ರೇಸ್‌ನಲ್ಲಿ ಪಾಲ್ಗೊಳ್ಳಲು ಆರೋಪಿಯು ಕಾಶ್ಮೀರದಿಂದ ಅಮೆರಿಕಕ್ಕೆ ಹೋಗಿದ್ದ,

ಎಸೆಕ್ಸ್‌ ಕೌಂಟಿ ಕೋರ್ಟಿನಲ್ಲಿ  ತನ್ನ ಅಪರಾಧದ ಕುರಿತಾಗಿ ವಿಚಾರಣೆ ನಡೆದಾಗ ಹುಸೇನ್‌, ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದ; ಹಾಗಾಗಿ ವಿಚಾರಣೆಯನ್ನು ತಪ್ಪಿಸಿಕೊಂಡಿದ್ದ.  ಪರಿಣಾವಾಗಿ ಆತನೀಗ ಭಾರತಕ್ಕೆ ಗಡೀಪಾರುಗೊಳ್ಳುವಂತಾಗಿದೆ. 

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.